Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಸಮಾಜ ಸೇವಾ ಸಂಘ  ಉದ್ಘಾಟನೆ

ಕೋಟ: ವಿವೇಕ ಪದವಿಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮದ ಉದ್ಘಾಟಕರಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮುರಳಿ ಕಡೆಕಾರ್ ಕಾರ್ಯಕ್ರಮ…

Read More

ಕೆ. ರಮೇಶ್ ಐತಾಳ್ ನಿಧನ

ಉಡುಪಿ ಮೂಲದ ಕೆ.ರಮೇಶ್ ಐತಾಳ್ (78ವ.) ನಿನ್ನೆ ಫೂನಾದ ಸ್ವಗ್ರಹದಲ್ಲಿ ನಿಧನರಾದರು.ಟೆಲ್ಕೊ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂದು ವರ್ಗದವರನ್ನು ಅಗಲಿದ್ದಾರೆ.

Read More

ಕೊಡವೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕೊಡವೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ., ಕೊಡವೂರು ಇದರ ವಾರ್ಷಿಕ ಮಹಾಸಭೆ ಶನಿವಾರದಂದು ಸಂಘದ “ಕ್ಷೀರಧಾಮ” ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಹಾಗೂ ಒಕ್ಕೂಟದ ನಿಕಟ ಪೂರ್ವ…

Read More

ಆಸ್ಟ್ರೋ ಮೋಹನ್ ಸಮ್ಮರ್ ಫೋಟೋ ಅವಾರ್ಡ್ಸ್‌ನಲ್ಲಿ ರಜತ ಮತ್ತು ಕಂಚು ಪ್ರಶಸ್ತಿ

ಉಡುಪಿ, ಆ.19: ಉತ್ತರ ಮೆಸೆದೋಣಿಯಾ ಫೋಟೋ ಆರ್ಟ್ ಗ್ರೂಪ್ ಆಯೋಜಿಸಿದ್ದ ಅಂತಾರಾಷ್ಟ್ರೀಯಮಟ್ಟದ ಛಾಯಾಗ್ರಹಣ ಸ್ಪರ್ಧೆ ಸಮ್ಮರ್ ಫೋಟೋ ಅವಾರ್ಡ್ಸ್ ನಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್…

Read More

ಶ್ರೀ ಕೃಷ್ಣ ಬಾಲನಿಕೇತನ ಇಂಟರಾಕ್ಟ ಪದಗ್ರಹಣ

ರೋಟರಿ ಉಡುಪಿ ಪ್ರಾಯೋಜಿತ ಶ್ರೀ ಕೃಷ್ಣ ಬಾಲನಿಕೇತನ ಇಂಟರಾಕ್ಟ ಕ್ಲಬ್ ನ ಪದಗ್ರಹಣ ಸಮಾರಂಭವು ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ನೆರವೇರಿತು. ರೋಟರಿ ಉಡುಪಿ ಅದ್ಯಕ್ಷ ರೋ.…

Read More

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಿಕ್ಷಕಿ, ನಿರೂಪಕಿ,  ಯುವ ಗಾಯಕಿ  ಡಾ.ವಿದ್ಯಾ ಕೆ  ಅವರಿಗೆ ಭಾರತ  ಸೇವಾ ರತ್ನ ಪ್ರಶಸ್ತಿ

ಬೆಂಗಳೂರು- ಚೇತನ ಪೌಂಡೇಶನ್ ಕರ್ನಾಟಕ ಮತ್ತು ಕಾವ್ಯಶ್ರೀ ಚಾರಿಟೇಬಲ ಟ್ರಸ್ಟ್ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ 18 ಆಗಸ್ಟ್ ರವಿವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು…

Read More

ಬೈಂದೂರು: ಗಂಗೊಳ್ಳಿಯಲ್ಲಿ ಆಯುರ್ವೇದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ, ಸುವರ್ಣ ಮಹೋತ್ಸವ ಪ್ರಯುಕ್ತ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ, ಶ್ರೀ ಮಂಜುನಾಥೇಶ್ವರ…

Read More

ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಕೋಟ ವಿವೇಕ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಕೋಟ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ಬಸ್ರೂರಿನ ನಿವೇದಿತಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ…

Read More

ಮಹಿಳಾ ಮೀನು ಕೃಷಿಕರಿಂದ ಪಚ್ಚಿಲೇ ಕೃಷಿ ಅಭಿವೃದ್ಧಿಗೆ  ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ

ಕೋಟ: ಕೋಡಿ ಸೇರಿದಂತೆ ವಿವಿಧ ಭಾಗಗಳ ಮಹಿಳಾ ಮೀನು ಕೃಷಿಕರಿಂದ ಪಚ್ಚಿಲೇ ಕೃಷಿ ಅಭಿವೃದ್ಧಿಗೆ ಉಡುಪಿ ಚಿಕ್ಕಮಂಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತ್ತು.…

Read More

ರಾಜ್ಯದ ಮುಖ್ಯ ಮಂತ್ರಿ ಪದಕ ಪುರಸ್ಕೃತ ಮಧು ಬಿ.ಇ ಗೆ ಸನ್ಮಾನ

ಕೋಟ: ಪ್ರಶಾಂತ್ ಪಡುಕರೆ ಮುಂದಾಳತ್ವದ ಜೈ ಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ವತಿಯಿಂದ ಇತ್ತೀಚಿಗೆ ರಾಜ್ಯದ ಮುಖ್ಯ ಮಂತ್ರಿ ಪದಕ ಪುರಸ್ಕೃತರಾದ ಬ್ರಹ್ಮಾವರ ಠಾಣೆಯ ಠಾಣಾಧಿಕಾರಿ…

Read More