Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬೆಂಗಳೂರು: ಜಂಟಿ ಕಾರ್ಮಿಕ ಆಯುಕ್ತರು, ಕಾರ್ಯದರ್ಶಿಗಳು ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಸಭೆ

ಕಾರ್ಮಿಕ ಇಲಾಖೆಯ ವತಿಯಿಂದ ಇಂದು ಕರೆದ ಅಸಂಘಟಿತ ವಲಯದಲ್ಲಿ ಬರುವಂತ ಎಲ್ಲಾ ಕಾರ್ಮಿಕ ಸಂಘಟನೆಗಳ ಸಭೆಯನ್ನು ಕರೆದು ಈ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ…

Read More

ಸಾಲಿಗ್ರಾಮ- ಯಕ್ಷಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಕಲಾರಂಗ ಕೋಟ ಇವರ ಪ್ರಸ್ತುತಿಯಲ್ಲಿ ಯಕ್ಷಗಾನ ಸಪ್ತಾಹ ಸೌರಭ ಸಪ್ತಮಿಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿಯವರಿಂದ ಚಾಲನೆ

ಕೋಟ: ಹವ್ಯಾಸೀ ಯಕ್ಷಪ್ರಪಂಚದ ಮೊತ್ತಮೊದಲ ಯಕ್ಷಗಾನ ಸಪ್ತಾಹ ಸೌರಭ ಸಪ್ತಮಿ ಭಾನುವಾರ ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ಚಾಲನೆಗೊಂಡಿತು. ಯಕ್ಷಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಕಲಾರಂಗ ಕೋಟ ಇವರ ಪ್ರಸ್ತುತಿಯಲ್ಲಿ…

Read More

ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಘಟನೆ ಸೌರಭಿ ಪೈ ಖಂಡನೆ

ಕೋಟ: ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಅನಾಚಾರಗಳು ಸಾಕಷ್ಟು ನಡೆಯುತ್ತಿದೆ , ಜಿಲ್ಲಾ ಉಸ್ತುವಾರಿ ಸಚಿವರೇ…

Read More

ಕೋಟ ಸೇವಾ ಸಂಗಮ ಶಿಶುಮಂದಿರದಲ್ಲಿ ರಕ್ಷಾ ಬಂಧನ

ಕೋಟ: ಕೋಟ ಸೇವಾ ಸಂಗಮ ಶಿಶುಮಂದಿರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ನಾಗಲಕ್ಷ್ಮೀ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ಉಪಾಧ್ಯಕ್ಷೆ ಗೀತಾ.ಎ.ಕುಂದರ್…

Read More

ಬೆಂಗಳೂರಿನಲ್ಲಿ ಶ್ರೀ ಮಠ ಬಾಳೆಕುದ್ರು ಚಾತುರ್ಮಾಸ್ಯ ಕಾರ್ಯಕ್ರಮ

ಕೋಟ: ಶ್ರೀ ಮಠ ಬಾಳೆಕುದ್ರು,ಹಂಗಾರಕಟ್ಟೆ ಶ್ರೀ ಶ್ರೀ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಬೆಂಗಳೂರಿನ ಶ್ರೀ ಜ್ಞಾನಾಕ್ಷಿ ರಾಜರಾಜೇಶ್ವರೀ ದೇವಸ್ಥಾನ, ಶ್ರೀ ರಾಜರಾಜೇಶ್ವರಿ ನಗರ ಇಲ್ಲಿ…

Read More

ಕೋಟದ ಜನತಾ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ

ಕೋಟ: ಇಲ್ಲಿನ ಜನತಾ ಸಂಸ್ಥೆಯ ಆವರಣದಲ್ಲಿ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇತ್ತೀಚಿಗೆ ಏರ್ಪಡಿಸಲಾಯಿತು. ಜನತಾ ಸಂಸ್ಥೆಯ ಮುಖ್ಯಸ್ಥರಾದ ಆನಂದ.ಸಿ.ಕುAದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಆರೋಗ್ಯವೇ ಭಾಗ್ಯ…

Read More

ಕೋಟ-ಅನಾರೋಗ್ಯ ಪೀಡಿತ ಬಾಲಕನಿಗೆ ಬಾರಿಕೆರೆ ಯುವಕ ಮಂಡಲ ನೆರವಿನ ಹಸ್ತ

ಕೋಟ: ಇಲ್ಲಿನ ಕೋಟತಟ್ಟು ಬಾರಿಕೆರೆ ನಿವಾಸಿ ಕೃತಿಕ್ ಎಂಬ 10ವರ್ಷದ ಬಾಲಕ ಮೂಳೆ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಬಾಲಕನ ಚಿಕಿತ್ಸೆಗೆ…

Read More

ಪಾಂಡೇಶ್ವರ ಬಿಲ್ಲವ ಯುವ ವೇದಿಕೆ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ
ಸಂಸದ ಕೋಟಗೆ ಸನ್ಮಾನ

ಕೋಟ: ಮಹಾತ್ಮಾ ಗಾಂಧಿಜೀ ಉಲ್ಲೇಖಿಸಿದಂತೆ ಜಗತ್ತಿನ ಆಧುನಿಕ ಬ್ರಹ್ಮ ಎಂಬ ಹೆಗ್ಗಳಿಕೆಗೆ ಬ್ರಹ್ಮಶ್ರೀ ನಾರಾಯಣಗುರುಗಳು ಗುರುತಿಸಿಕೊಂಡಿದ್ದರು. ಸಮಾಜದಲ್ಲಿ ಬದಲಾವಣೆ ಮಾಡುದಕ್ಕೆ ಅಸ್ಪöÈಶ್ಯತೆ ಹಾಕಿ ಮೇಲು ಕೀಳು ತೊಡೆದು,ಸಮಾಜದಲ್ಲಿ…

Read More

ಸ್ತುತಿ ಭರತನಾಟ್ಯ ರಂಗಪ್ರವೇಶ

ಬೆಂಗಳೂರು: ಸಾಂಸ್ಕೃತಿಕ ಕ್ಷೇತ್ರದ ತವರು ಎಂದೇ ಬಿಂಬಿತವಾಗಿರುವ ಐಟಿ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಹತ್ತಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಸ ಹೊಸ ಕಲಾವಿದರಿಗೆ ಹಲವಾರು ವೇದಿಕೆಗಳು…

Read More

ಉಡುಪಿ : ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ವಂಚನೆ ಪ್ರಕರಣ : ಇಬ್ಬರ ಬಂಧನ…!!

ಉಡುಪಿ : ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ವಂಚನೆ ಪ್ರಕರಣ : ಇಬ್ಬರ ಬಂಧನ…!! ಉಡುಪಿ: ಮುಂಬಯಿಯ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ…

Read More