• Mon. Sep 9th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: September 2024

  • Home
  • ಪಾಂಡೇಶ್ವರ-ಡ್ಯಾಮ್ ನಿರ್ಮಾಣದಿಂದ ನಮ್ಮ ಗ್ರಾಮಕ್ಕೆ ಭದ್ರತೆ ಒದಗಿಸುವವರು ಯಾರು ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆಶಾಸಕ ಕಿರಣ್ ಕುಮಾರ್ ಕೊಡ್ಗಿ ಬೆಣ್ಣೆಕುದ್ರು ಸೀತಾನದಿಗೆ ಅಡ್ಡಲಾಗಿ ಸಿಹಿ ನೀರಿನ ಡ್ಯಾಮ್ ಪರಿಶೀಲನೆ

ಪಾಂಡೇಶ್ವರ-ಡ್ಯಾಮ್ ನಿರ್ಮಾಣದಿಂದ ನಮ್ಮ ಗ್ರಾಮಕ್ಕೆ ಭದ್ರತೆ ಒದಗಿಸುವವರು ಯಾರು ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆಶಾಸಕ ಕಿರಣ್ ಕುಮಾರ್ ಕೊಡ್ಗಿ ಬೆಣ್ಣೆಕುದ್ರು ಸೀತಾನದಿಗೆ ಅಡ್ಡಲಾಗಿ ಸಿಹಿ ನೀರಿನ ಡ್ಯಾಮ್ ಪರಿಶೀಲನೆ

ಕೋಟ: ಇಲ್ಲಿನ ಸಾಸ್ತಾನದ ಪಾಂಡೇಶ್ವರ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 350ಕೋಟಿ ರೂ ವೆಚ್ಚದಲ್ಲಿ ಬೆಣ್ಣೆಕುದ್ರು ಸೀತಾನದಿಗೆ ಅಡ್ಡಲಾಗಿ ಸಿಹಿ ನೀರಿಗಾಗಿ ನಿರ್ಮಾಣಗೊಳ್ಳುತ್ತಿರುವ ಡ್ಯಾಮ್ ಪ್ರದೇಶಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸೋಮವಾರ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಪರಿಶೀಲಿಸಿದರು.…

ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೋಟ: ಅಂತಾರಾಷ್ಟಿçಯ ಸಾಕ್ಷರತಾ ದಿನಾಚರಣೆ ಪ್ರಯುಕ್ತ ಶಾಲಾಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಶಿಕ್ಷಣ ತರಬೇತಿ ಸಂಸ್ಥೆ (ಡಯಟ್ ) ಉಡುಪಿ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಇವರು ಆಯೋಜಿಸಿದ ಸಾಕ್ಷರತಾ ಮಹತ್ವ ಮತ್ತು ನನ್ನ ಜೀವನದಲ್ಲಿ ಗಾಂಧಿ ತತ್ವ ಅಳವಡಿಸಿಕೊಳ್ಳುವ ಕುರಿತು…

ಕೋಟತಟ್ಟು ಕಲ್ಮಾಡಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ
ಕೇಂದ್ರ ಸರಕಾರದ ಯೋಜನೆ ಸಮಪರ್ಕ ಅನುಷ್ಠಾನ – ಸತೀಶ್ ಕುಂದರ್

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕೋಟ ಕಲ್ಮಾಡಿ ಅಂಗನವಾಡಿ ಸಹಯೋಗದೊಂದಿಗೆ ಥೀಂ ಪಾರ್ಕ್ನ ಕಿರು ಸಭಾಂಗಣದಲ್ಲಿ ಪೋಷಣ್ ಮಾಸಾಚರಣೆಯ ಕಾರ್ಯಕ್ರಮವು ಇತ್ತೀಚಿಗೆ ಜರಗಿತು.ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಬಾರಿಕೆರೆ ಉದ್ಘಾಟಿಸಿ ಮತನಾಡಿ ಕೇಂದ್ರ ಸರ್ಕಾರದ ಪೋಷಣ್ ಮಾಸಾಚರಣೆಯ ಅಭಿಯಾನವು…

ಕೋಟ ಪದವಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಮತ್ತು 30 ಗಂಟೆಗಳ ಕೌಶಲ್ಯಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಕೋಟ: ಲಕ್ಷಿ÷್ಮÃ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಮತ್ತು ನರೇನ್ ಅಕಾಡೆಮಿ ಬ್ರಹ್ಮಾವರ ಇವರ ಸಂಯುಕ್ತಾಶ್ರಯದಲ್ಲಿ ಆ.16ರಿಂದ ಸೆ.05ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಸೆ.05ರಂದು ನಡೆದ ಸಮಾರೋಪ ಸಮಾರಂಭದಲ್ಲಿ ನರೇನ್ ಅಕಾಡೆಮಿಯ…

ವಿಕಸಿತ ಭಾರತ ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ಶಾಸಕ ಕಿರಣ್ ಕೊಡ್ಗಿ

ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಮಹಾಶಕ್ತಿ ಕೇಂದ್ರದ ಮಣೂರು ಹಾಗೂ ಗಿಳಿಯಾರು ಶಕ್ತಿ ಕೇಂದ್ರದ ವ್ಯಾಪ್ತಿಯ ಬಿಜೆಪಿ ಸದಸ್ಯತ್ವ ಕಾರ್ಯಗಾರ ಭಾನುವಾರ ಮಣೂರು ಮಹಾಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ…

ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆ, ಓರ್ವ ಬಂಧನ…!!

ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿ, ಸಂತ್ರಸ್ತೆಯ ಮಹಿಳೆಯನ್ನು ರಕ್ಷಿಸಲಾಗಿದೆ‌. ಜಯಶ್ರೀ ಎಸ್‌ ಮಾನೆ, ಪೊಲೀಸ್ ನಿರೀಕ್ಷಕರು ಪ್ರಭಾರ, ಕಾರ್ಕಳ ನಗರ ಠಾಣೆ ಇವರಿಗೆ ದೊರೆತ ಮಾಹಿತಿಯಂತೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಅವಿನಾಶ್‌ ಕಂಪೌಂಡ್‌ ಬಳಿ…

ಉಡುಪಿ : ಮಾಮೂಲಿ ನೀಡಿದರೆ ಮಾತ್ರ ಉಡುಪಿ ನಗರಸಭೆಯಲ್ಲಿ ಜನನ ಪ್ರಮಾಣ ಪತ್ರ ತಿದ್ದುಪಡಿ

ಉಡುಪಿ ನಗರ ಸಭೆಯ ಅಧಿಕಾರಿಗಳು ಜನನ ಪ್ರಮಾಣ ಪತ್ರ ತಿದ್ದುಪಡಿಗೆ ಬರುವ ಸಾರ್ವಜನಿಕರಿಂದ ಹತ್ತು ಸಾವಿರ ರೂಪಾಯಿಗಳ ಲಂಚ ಕೇಳಿ ಪಡೆದು ತಿದ್ದುಪಡಿ ಮಾಡಿ ಕೊಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿ ಕೊಂಡಿದ್ದಾರೆ. ಈ ಹಿಂದೆ ಜನನ ಪ್ರಮಾಣ ಪತ್ರ ತಿದ್ದುಪಡಿಗೆ ನ್ಯಾಯಾಲಯದ…

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ – ನೂತನ ಕಟ್ಟಡ “ಸಹಕಾರ ಸಂಕೀರ್ಣ” ನವೀಕೃತ ಹವಾನಿಯಂತ್ರಿತ ಪಲಿಮಾರು ಶಾಖೆಯ ಉದ್ಘಾಟನೆ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಇದರ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಇಂದು ಉದ್ಘಾಟನೆಗೊಂಡಿತು. ನೂತನ ಶಾಖೆಯ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದ.ಕ.…

ಜಲಜ ಪೂಜಾರ್ತಿ, ಬೀಡು ಮಾರ್ಗ, ಅಂಬಲಪಾಡಿ ನಿಧನ

ಅಂಬಲಪಾಡಿ ಗ್ರಾಮದ ಬೀಡು ಮಾರ್ಗ ನಿವಾಸಿ ಶ್ರೀಮತಿ ಜಲಜ ಪೂಜಾರ್ತಿ (74 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಸೆ.9) ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಮತ್ತು ಬಂಧು ವರ್ಗವನ್ನು ಅಗಲಿದ್ದಾರೆ. Kiran Poojaryhosakirana.com/

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು ನಿಧನ

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು (81 ವರ್ಷ) ಅವರು ಇಂದು ಸೆ.8ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮಹಾಬಲ ಪೂಜಾರಿ ಅವರು ಬಸ್ ಮಾಲಕರಾಗಿದ್ದು, ಉಡುಪಿಯ ಹಿರಿಯ…