• Mon. Sep 9th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ನ್ಯೂ ಕಾರ್ಕಡ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ByKiran Poojary

Sep 5, 2024

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾರಾಳಿ. ಇಲ್ಲಿ ನಡೆದ ಬ್ರಹ್ಮಾವರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಖೋ-ಖೋ ಪಂದ್ಯಾಟದಲ್ಲಿ ನ್ಯೂ ಕಾರ್ಕಡ  ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಶಾಲಾ ಆಡಳಿತ ಮಂಡಳಿ,ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.

Leave a Reply

Your email address will not be published. Required fields are marked *