ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉಚ್ಚಿಲ ಇದರ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ವೇದ ಮೂರ್ತಿ ಕೆ.ವಿ ರಾಘವೇಂದ್ರ ಉಪಾಧ್ಯಾಯ ಪೌರೋಹಿತ್ಯದಲ್ಲಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಆರ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ತೆರೆದ ಸಭಾಂಗಣ ಶ್ರೀ ಲಕ್ಷ್ಮೀ ಮಂಟಪದಲ್ಲಿ ಜರುಗಿತು.
Notice: Undefined variable: post in /home/hosakira/public_html/wp-content/themes/newses/inc/ansar/hooks/hook-single-page.php on line 180