ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.
Notice: Undefined variable: post in /home/hosakira/public_html/wp-content/themes/newses/inc/ansar/hooks/hook-single-page.php on line 180