News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹೈಕೋರ್ಟ್ ಆದೇಶ ಸ್ವಾಗತಾರ್ಹ – ಐರೋಡಿ ವಿಠ್ಠಲ್ ಪೂಜಾರಿ

ಕೋಟ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೂಡಾ ಹಗರಣದಲ್ಲಿ ಶಾಮಿಲಾಗಿದ್ದಾರೆ ಈ ಸಂಬಂಧ  ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಶನ್ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ, ರಾಜ್ಯದ ಭಷ್ಟ ಕಾಂಗ್ರೆಸ್ ಸರಕಾರದ ಬಂಡವಾಳ ಬಯಲಾಗಿದೆ ಆದರೆ ಈ  ಕೂಡಲೇ ಸಿದ್ಧರಾಮಯ್ಯ ರಾಜಿನಾಮೆ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ,ಭ್ರಷ್ಟ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ಹೋರಾಟ ನಿರಂತರತೆ ಪಡೆದುಕೊಳ್ಳಲಿದೆ ಎಂದು ರಾಕ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *