ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44 ನೇವರ್ಷದ ಸಾರ್ವಜನಿಕ ಗಣೇಶೋತ್ಸವ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವನಲ್ವತ್ನಾಲ್ಕನೇ (44) ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ಈ ಕಾರ್ಯಕ್ರಮಗಳನ್ನು…
ಕೋಟ ಮಾತೆ ಮರಿಯಮ್ಮನವರ ಜನ್ಮದಿನ ಹಾಗೂ ತೆನೆಹಬ್ಬ ಆಚರಣೆ
ಕೋಟ: ಕೋಟ ಮಾತೆ ಮರಿಯಮ್ಮನವರ ಜನ್ಮದಿನ ಹಾಗೂ ತೆನೆಹಬ್ಬವನ್ನು ಕೋಟದ ಸಂತ ಜೋಸೆಫರ ಇಗರ್ಜಿಯಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಅತಿಥಿ ಗುರುಗಳಾಗಿ ಆಗಮಿಸಿದ ಅಶ್ವಿನ್ ಆರಾನಾ ಹಾಗೂ ಧರ್ಮಗುರುಗಳಾದ ಸ್ಟಾö್ಯನಿ ತಾಮ್ರೂ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕ್ರೆöÊಸ್ತ ಸಮಾಜಬಾಂಧವರು…
ಪಾಂಡೇಶ್ವರ ಚಡಗರ ಅಗ್ರಹಾರದ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚೌತಿ
ಕೋಟ : ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚೌತಿ ಪ್ರಯಕ್ತ ಹನ್ನೆರಡು ಕಾಯಿ ಗಣಹೋಮ ಸಂಪನ್ನವಾಯಿತು. ತೀರ್ಥಬೈಲ್ ರಾಮಕೃಷ್ಣ ಅಡಿಗ ನೇತ್ರತ್ವದಲ್ಲಿ ಫಲಪಂಚಾಮೃತ ಅಭಿಷೇಕ,ರಂಗಪೂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ವಿಘ್ನೇಶ್ವರ ಚಡಗ ಹೋಮಾರ್ಥಿಯಾಗಿ ಸೇವೆ…
ಸಾಲಿಗ್ರಾಮ ದೇಗುಲದಲ್ಲಿ ಗಣೇಶ ಚೌತಿಯ ವಿಶೇಷ
ಕೋಟ: ಸಾಲಿಗ್ರಾಮ ದೇಗುಲದಲ್ಲಿ ಗಣೇಶ ಚೌತಿಯ ಅಂಗವಾಗಿ 120ಕಾಯಿ ಗಣಹೋಮ, ನರಸಿಂಹ ಹೋಮ ಮೂಡುಗಣಪತಿ ಸೇವೆ ನಡೆಯಿತು ಸಂಜೆ ಗಣಪತಿ ದೇವರಿಗೆ ರಂಗಪೂಜೆ ಶ್ರೀ ಗುರುನರಸಿಂಹ ದೇವರಿಗೆ ರಂಗಪೂಜೆ ರಜತ ರಥೋತ್ಸವ ಸೇವೆ ನಡೆಯಲಿದೆ ಶ್ರೀದೇವಳದ ತಂತ್ರಿಗಳಾದ ವೇ. ಮೂ. ಕೃಷ್ಣ…
ಕೆದಿಂಜೆ-ಮಂಜರಪಲ್ಕೆ ಶ್ರೀ ಗಣೇಶೋತ್ಸವ ಸಮಿತಿಯ 14 ನೇ ವರ್ಷದ ಗಣೇಶೋತ್ಸವ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ…
ಫಲಿಮಾರು : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಫಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ…
ಕಿನ್ನಿಮೂಲ್ಕಿ : 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ,…
ಕಟಪಾಡಿ : 40ನೇಯ ಸಾರ್ವಜನಿಕ ಗಣೇಶೋತ್ಸವ
ಕಟಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ40ನೇಯ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವವು ವೇದಮೂರ್ತಿ ಶ್ರೀ ಪುರುಷೋತ್ತಮ ಆಚಾರ್ಯ, ಅಗಳಿಮಠ ಇವರ ಪೌರೋಹಿತ್ಯದಲ್ಲಿ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕಟಪಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಡಾ| ಎ. ರವೀಂದ್ರನಾಥ ಶೆಟ್ಟಿ,…
ಪಾಂಗಳ ಇದರ 28 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ) ಪಾಂಗಳ ಇದರ 28 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆರ್ಯಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ವಠಾರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ…
ಕಾಪು : 45ನೇ ವರ್ಷದ
ಸಾರ್ವಜನಿಕ ಶ್ರೀ ಗಣೇಶೋತ್ಸವವ
ಶ್ರೀ ಗಣೇಶೋತ್ಸವ ಸಮಿತಿ ಕಾಪು ಇದರ 45ನೇ ವರ್ಷದಸಾರ್ವಜನಿಕ ಶ್ರೀ ಗಣೇಶೋತ್ಸವವು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬಳಿ ನಿರ್ಮಿಸಿರುವ ಕೈಲಾಸ ಮಂಟಪದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಮಲ್ಲಾರ್ ಶಶಿಧರ್ ಶೆಟ್ಟಿ, ಅಧ್ಯಕ್ಷರಾದ…