• Mon. Sep 9th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: September 2024

  • Home
  • ಸೆ.7ರಂದು ಆನೆಗುಡ್ಡೆಯಲ್ಲಿ ವಿನಾಯಕ ಚತುರ್ಥಿಯ ಸಂಭ್ರಮ

ಸೆ.7ರಂದು ಆನೆಗುಡ್ಡೆಯಲ್ಲಿ ವಿನಾಯಕ ಚತುರ್ಥಿಯ ಸಂಭ್ರಮ

ಕೋಟ: ಕುಂಭಾಸಿ ಆನೆಗುಡ್ಡೆಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಸೆ.7ರಂದು ಚತುರ್ಥಿ ಹಬ್ಬ ಜರುಗಲಿದೆ. ಗಣೇಶ ಚತುರ್ಥಿಯ ಅಂಗವಾಗಿ ಕ್ಷೇತ್ರದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ನಿರ್ಮಾಲ್ಯ ವಿಸರ್ಜನೆ ಪೂಜೆ, ಮಧ್ಯಾಹ್ನ ಪಂಚಾಮೃತ ಸಹಿತ ಉಪನಿಷತ್ ಕಲಶಾಭಿಷೇಕ, ಲೋಕ ಕಲ್ಯಾಣಾರ್ಥವಾಗಿ ಅಷ್ಟೋತ್ತರ ಸಹಸ್ರ ನಾರಿಕೇಳ ಗಣಯಾಗ,…

ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರ ವಿರುದ್ಧ ಉಡುಪಿ ಜಿಲ್ಲಾ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಎಚ್ಚರಿಕೆ

ಇಲ್ಲೇ ಕಾಂಗ್ರೇಸ್ ಮನೆಯಲ್ಲಿ ತಿಂದು ಉಂಡು ದೊಡ್ಡವರಾಗಿ ಈಗ ಕಾಂಗ್ರೇಸ್ ಬಗ್ಗೆ ಹಗುರವಾಗಿ ಮಾತನಾಡುವ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಮೊದಲು ತಾನು ಎಲ್ಲಿಂದ ಎಲ್ಲಿಗೆ ಬಂದೆ ಎಂದು ಮನವರಿಕೆ ಮಾಡಿ ಕೊಳ್ಳುವುದು ಉತ್ತಮ. ಈ ಬಿಜೆಪಿ ಅವರು ತಾವು ಮಾಡುವುದು…

ವಡ್ಡರ್ಸೆ ಮಹಾಲಿಂಗೇಶ್ವರ ಕಲಾರಂಗಕ್ಕೆ ಯಕ್ಷ ಪರಿಕರಗಳ ಹಸ್ತಾಂತರ 

ಕೋಟ: ಯಕ್ಷಗಾನ ಕ್ಷೇತ್ರಕ್ಕೆ ಇಂದಿನ ದಿನಗಳಲ್ಲಿ ಹವ್ಯಾಸಿ ಯಕ್ಷ ಕಲಾರಂಗದ ಕೊಡುಗೆ ಅಪಾರ, ಯಕ್ಷಗಾನದ ಎಲ್ಲಾ ಆಯಾಮಗಳಿಗೂ ತನ್ನನ್ನು ತಾನು ತೊಡಗಿಸಿಕೊಂಡು ಕಲಾಮಾತೆಯ ಕಲಾಸೇವೆಗೈಯುತ್ತಾ , ಸ್ಥಳೀಯ ಮಕ್ಕಳಿಗೂ ಯಕ್ಷಗಾನದ ತಾಳ ಹೆಜ್ಜೆಗಳನ್ನು ನುರಿತ ಗುರುಗಳ ಮುಖೇನ ಕಲಿಸಿ,ನಿರಂತರವಾಗಿ ಮಕ್ಕಳಿಂದಲೇ ಪ್ರದರ್ಶನವನ್ನು…

ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಮ್. ಸುವರ್ಣ

ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಖಂಡನೀಯ ಎಂದು ಜಿ.ಪಂ. ಮಾಜಿ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ…

ಯಕ್ಷ ಕಲಾವಿದ ಐರೋಡಿ ಗೋವಿಂದಪ್ಪನವರಿಗೆ ಪುಂಡಲಿಕ ಹಾಲಂಬಿ ಪುರಸ್ಕಾರ

ಕೋಟ : ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ರಾಜಾಧ್ಯಕ್ಷರಾದ ದಿವಗಂತ ಪುಂಡಲಿಕ ಹಾಲಂಬಿಯವರ ನೆನಪಿಗಾಗಿ ಅವರ ಧರ್ಮಪತ್ನಿ ಶ್ರೀಮತಿ ಸರೋಜ ಹಾಲಂಬಿಯವರು ಸ್ಥಾಪಿಸಿದ ಪುಂಡಲಿಕ ಹಾಲಂಬಿ ಯಕ್ಷ ಪುರಸ್ಕಾರಕ್ಕೆ ಹಿರಿಯ ಯಕ್ಷಗಾನ ಕಲಾವಿದರಾದ ಐರೋಡಿ ಗೋವಿಂದಪ್ಪನವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರ…

ಸಾಲಿಗ್ರಾಮ ವಲಯ ವಿಪ್ರ ಮಹಿಳಾ ತಂಡ ನೃತ್ಯ ಕಾರ್ಯಕ್ರಮ

ಕೋಟ: ಬ್ರಹ್ಮಾವರದ ನಿಲಾವರ ಗಂಗಾವಿಶ್ವೇಶ್ವರ ಸಭಾಭವನದಲ್ಲಿ ಇತ್ತೀಚಿಗೆ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗಸಂಸ್ಥೆ) ಜಿಲ್ಲಾ ಮಹಿಳಾ ವೇದಿಕೆ ಮತ್ತು ಬ್ರಹ್ಮಾವರ ತಾಲೂಕು ಬ್ರಾಹ್ಮಣ ಮಹಾಸಭಾ ಇವರ ಸಹಕಾರದೊಂದಿಗೆ ಜಿಲ್ಲಾ ತೃತೀಯ ವಿಪ್ರ ಮಹಿಳಾ ಸಮಾವೇಶದಲ್ಲಿ…

ನ್ಯೂ ಕಾರ್ಕಡ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾರಾಳಿ. ಇಲ್ಲಿ ನಡೆದ ಬ್ರಹ್ಮಾವರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಖೋ-ಖೋ ಪಂದ್ಯಾಟದಲ್ಲಿ ನ್ಯೂ ಕಾರ್ಕಡ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಶಾಲಾ ಆಡಳಿತ ಮಂಡಳಿ,ಶಿಕ್ಷಕ ವೃಂದ ಅಭಿನಂದನೆ…

ಸಾಲಿಗ್ರಾಮ ಪಟ್ಟಣಪಂಚಾಯತ್ ನಿಷೇಧಿತ ಪ್ಲಾಸ್ಟಿಕ್ ವಿರುದ್ಧ ದಾಳಿ

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುವ ಅಂಗಡಿಗಳಿಗೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಹಾಗೂ ಹೋಟೆಲ್ ನ ಅಡುಗೆಕೋಣೆಯನ್ನು ಪರಿಶೀಲಿಸಿ, ಸ್ವಚ್ಚತೆ ಕಾಪಾಡುವ ಬಗ್ಗೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ…

ಮಣಿಪಾಲ: ನಕಲಿ ಪರವಾನಿಗೆ ಸೃಷ್ಟಿಸಿದ ಜಲ್ಲಿ ಕ್ರಷರ್ ಮಾಲಕಿ ವಿರುದ್ಧ ದೂರು ದಾಖಲು…!!

ಮಣಿಪಾಲ : ಜಲ್ಲಿಕಲ್ಲು ಸಾಗಾಟಕ್ಕೆ ಸಂಬಂಧಿಸಿ ನಕಲಿ ಪರವಾನಿಗೆ ಸೃಷ್ಟಿಸಿದ ಕ್ರಷರ್ ಮಾಲಕಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜುಲೈ 6ರಂದು ವಾಹನವೊಂದರಲ್ಲಿ ಜಿಪಿಎಸ್ ಷರತ್ತು ಉಲ್ಲಂಘನೆ ಮಾಡಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದು ಈ ಬಗ್ಗೆ ವಾಹನ…

ಸೆಪ್ಟಂಬರ್ 5 ರಂದು ಶಾಲೆಗೆ ರಜೆ ಕೊಡದೆ ಶಾಲೆಯಲ್ಲಿಯೇ ಶಿಕ್ಷಕರ ದಿನಾಚರಣೆ ಆಚರಿಸಬೇಕೆಂದು ಮನವಿ

ಶಿಕ್ಷಣ ಇಲಾಖೆಯ 2024-25 ರ ಶೈಕ್ಷಣಿಕ ಮಾರ್ಗಸೂಚಿಯಂತೆ ಸೆಪ್ಟಂಬರ್ 5 ರಂದು ಶಾಲೆಗೆ ರಜೆ ಕೊಡದೆ ಶಾಲೆಯಲ್ಲಿಯೇ ಶಿಕ್ಷಕರ ದಿನಾಚರಣೆ ಆಚರಿಸುವ ಬಗ್ಗೆ ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ(ರಿ) ಯಿಂದ ಮಾನ್ಯ ಆಯುಕ್ತರು ಬೆಂಗಳೂರು,ದಕ್ಷಿಣಕನ್ನಡ ಜಿಲ್ಲೆಯ ಉಪನಿರ್ದೇಶಕರು, ಪುತ್ತೂರು…