News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸುಜಯೀಂದ್ರ ಹಂದೆಯವರಿಗೆ ಯಕ್ಷಗಾನ ಅಕಾಡೆಮಿ ಗೌರವ

ಕೋಟ :ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ನರ‍್ದೇಶಕರಾದ, ಉಪನ್ಯಾಸಕ ಸುಜಯೀಂದ್ರ ಹಂದೆ ಎಚ್. ಅವರ ಯಕ್ಷಗಾನ ಪ್ರಬಂಧ ಸಂಕಲನ ‘ಯಕ್ಷ ದೀವಟಿಕೆ’ ಕೃತಿಗೆ ರ‍್ನಾಟಕ ಯಕ್ಷಗಾನ ಅಕಾಡೆಮಿ…

Read More

ಇಂಜಿನಿಯರ್ಸ್ ಡೇ: ಇಂಜಿನಿಯರ್ ಪ್ರಕಾಶ್ ಪೂಜಾರಿ ಸನ್ಮಾನ

ಕೋಟ: ರೋಟರಿ ಕ್ಲಬ್ ಕೋಟ ಸಿಟಿ ಮತ್ತು ಆ್ಯನ್ಸ್ ಕ್ಲಬ್ ಕೋಟ ಸಿಟಿ ಜಂಟಿ ಆಶ್ರಯದಲ್ಲಿ ಇಂಜಿನಿಯರ್ಸ್ ಡೇ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್ ಪ್ರಕಾಶ್…

Read More

ವಿಶ್ವಕರ್ಮರ ಕೊಡುಗೆ ಅಪಾರ

ಸಾವಳಗಿ: ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಎಂದು ವಿಶ್ವಕರ್ಮ ಸಮಾಜದ ವಲಯ ಅಧ್ಯಕ್ಷ ಅನೀಲ ಬಡಿಗೇರ ಎಂದು ಹೇಳಿದರು. ನಗರದ…

Read More

‘ಗೆಳೆಯರ ಬಳಗ , ಕಾರಂತ ಪುರಸ್ಕಾರ – 2024 ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ, ಸಂಘಟಕ, ಕವಿ, ಕಾದಂಬರಿಕಾರ, ಸಾಂಸ್ಕೃತಿಕ ಚಿಂತಕ, ಡಾ. ನಾ. ಮೊಗಸಾಲೆ ಆಯ್ಕೆ

ಗೆಳೆಯರ ಬಳಗ(ರಿ.)ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ , ಕಾರಂತ…

Read More

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ…

Read More

ಬ್ರಹ್ಮ ಶ್ರೀ  ನಾರಾಯಣ ಗುರುಗಳಿಗೆ ಅವಮಾನ ಮಾಡಿದ ಮುಂಬೈ C.A. ಅಶ್ವಜಿತ್ ವಿರುದ್ಧ ಸೆ.17ರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ

ಉಡುಪಿ: ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು…

Read More

ಮಂಗಳೂರು : ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ,ಪೊಲೀಸ್ ಬಿಗಿ ಬಂದೋಬಸ್ತ್

ಮಂಗಳೂರು : ದಕ್ಷಿಣ ಕನ್ನಡ ಮಂಗಳೂರು ತಾಲೂಕಿನ ಕಾಟಿಪಳ್ಳದಲ್ಲಿ ಬಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದ್ದು ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ .ಈದ್ ಮಿಲಾದ್ ಮುನ್ನಾ…

Read More

ಇಂಜಿನಿಯರ್ಸ್ ಡೇ ಆಚರಣೆ : ಕೋಟ ಮೆಸ್ಕಾಂ ಇಂಜಿನಿಯರ್ ಹಾಲಾಡಿ ಪ್ರಶಾಂತ್ ಶೆಟ್ಟಿಯವರಿಗೆ ಸನ್ಮಾನ

ದಿನಾಂಕ 15-09 2024 ನೇ ಆದಿತ್ಯವಾರ ಸಂಜೆ “ಇಂಜಿನಿಯರ್ಸ್ ಡೇ” ಪ್ರಯುಕ್ತ, ಸಮಾಜಮುಖಿ ಸೇವಾ ಮನೋಭಾವದ, ಪರೋಪಕಾರಿ, ಪ್ರಾಮಾಣಿಕ, ಕರ್ತವ್ಯ ಪ್ರಜ್ನೆಯ ಸರಕಾರಿ ಅಧಿಕಾರಿ, ಕೋಟ ಮೆಸ್ಕಾಂ…

Read More

ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾವಳಗಿ ಪಿ.ಕೆ.ಪಿ.ಎಸ್

ಜಮಖಂಡಿ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ ಬೆಂಗಳೂರು ಇದರ 2022 23ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಲೆಕ್ಕಪರಿಶೋಧನಾ ವರ್ಗೀಕರಣ ‘ಎ’ ವರ್ಗದಲ್ಲಿ…

Read More

ಸಾಸ್ತಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋಡಿ ಗ್ರಾಮಸ್ಥರ ಮಾನವ ಸರಪಳಿ

ಕೋಟ: ಕೋಡಿಗ್ರಾಮ ಪಂಚಾಯತ್ ಆಡಳಿತದ ಮೇರೆಗೆ ಸಾಸ್ತಾನ ರಾಷ್ಟಿçÃಯ ಹೆದ್ದಾರಿಯಲ್ಲಿ ಕೋಡಿ ಹೊಸಬೆಂಗ್ರೆ ಅಂಗನವಾಡಿ ಪುಟಾಣಿಗಳು,ಕಾರ್ಯಕರ್ತೆ ಮತ್ತು ಸಹಾಯಕಿ,ಪೋಷಕರೊಂದಿಗೆ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾಖಾರ್ವಿ ಅಂತರಾಷ್ಟಿçಯ ಪ್ರಜಾಪ್ರಭುತ್ವದಿನ ಮಾನವ…

Read More