ಕೋಟ: ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಮಿಲಾಗ್ರೀಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ ಇವರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮಣೂರು ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಸಹನಾ 100 ಮೀಟರ್ ಓಟದಲ್ಲಿ ದ್ವಿತೀಯ ಮತ್ತು ಉದ್ದ ಜಿಗಿತ ವಿಭಾಗದಲ್ಲಿ ಸಿಂಚನ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಣೂರು ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ















Leave a Reply