Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ: 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವುಗೈದು ಪರಾರಿಯಾದ ಹೋಮ್ ನರ್ಸ್…!!

ಉಡುಪಿ: ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕಳವುಗೈದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15…

Read More

ಆನೆಗುಡ್ಡೆ ದೇಗುಲಕ್ಕೆ ವಿಜಯಸಂಕೇಶ್ವರ ದಂಪತಿಗಳ ಭೇಟಿ

ಕೋಟ:ಇಲ್ಲಿನ ಕುಂಭಾಶಿಯ ಪ್ರಸಿದ್ಧ ದೇಗುಲವಾದ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಪದ್ಮಶ್ರೀ ಡಾ.ವಿಜಯ ಸಂಕೇಶ್ವರ ದಂಪತಿಗಳು ಇತ್ತೀಚಿಗೆ ಭೇಟಿ ನೀಡಿದರು. ಈ…

Read More

ಕಾರ್ಕಳ : ನಕ್ಸಲ್ ನಾಯಕ ವಿಕ್ರಂ ಗೌಡ ಪೊಲೀಸ್ ಎನ್ ಕೌಂಟರ್ ಗೆ ಬಲಿ!!

ಕಾರ್ಕಳ: ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಹಾಗೂ ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ, ನಕ್ಸಲ್ ನಾಯಕನೋರ್ವ ಪೊಲೀರ ಗುಂಡಿಗೆ ಬಲಿಯಾದ ಘಟನೆ ಉಡುಪಿ ಜಿಲ್ಲೆ ಕಾರ್ಕಳ…

Read More

ಚೇಂಪಿ -ಶ್ರೀ ವಿರಾಡಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಮಣೂರು ಸುಬ್ರಾಯ ಆಚಾರ್ಯ ಪುನಃರಾಯ್ಕೆ

ಕೋಟ ಶ್ರೀ ವಿರಾಡಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಇದರ ಮಹಾಸಭೆ ಭಾನುವಾರ ಸಂಘದ ಸಭಾಂಗಣದಲ್ಲಿ ಜರಗಿತು. ಇದೇ ವೇಳೆ ನೂತನ ಆಡಳಿತ ಮಂಡಳಿಯ ಪ್ರಕ್ರಿಯೆ ಪೂರ್ಣಗೊಂಡಿದ್ದು…

Read More

ಕೋಟದ ಶಾಂತಮೂರ್ತಿ ಶನೀಶ್ವರ ದೇಗುಲ ಪೂರ್ವಭಾವಿ ಸಭೆ

ಕೋಟ: ಕೋಟದ ಶಾಂತಮೂರ್ತಿ ಶನೀಶ್ವರ ದೇಗುಲದ ಅನ್ನಛತ್ರ,ಸಭಾಂಗಣ ಲೋಕಾರ್ಪಣೆ ಪೂರ್ವಭಾವಿ ಸಭೆ ಭಾನುವಾರ ದೇಗುಲದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ದೇಗುಲದ ಪಾತ್ರಿಗಳಾದ ಭಾಸ್ಕರ್ ಸ್ವಾಮಿ ಮಾತನಾಡಿ ದೇಗುಲಕ್ಕೆ ಸಾಕಷ್ಟು…

Read More

ಕೋಟ ಯಕ್ಷಗಾನ ಮೇದ ತಿರುಗಾಟ ಆರಂಭ,ವಿವಿಧ ಯಕ್ಷ ಸಾಧಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಶ್ರೀ ದೇವಳದ ದಶಾವತಾರ ಮೇಳದ 2024-25ನೇ ವರ್ಷದ ತಿರುಗಾಟವು ಭಾನುವಾರ ಆರಂಭಗೊAಡಿತು.ಈ ಹಿನ್ನಲ್ಲೆಯಲ್ಲಿ ದೇಗುಲದಲ್ಲಿ ಪೂರ್ವಾಹ್ನ ಗಣಹೋಮ ಮತ್ತು ಗಣಪತಿ ಪೂಜೆ…

Read More

ಪದ್ಮಶ್ರೀ ಡಾ.ವಿಜಯ ಸಂಕೇಶ್ವರರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಓದುಗರ ಸಂಖ್ಯೆ ಕಡಿಮೆ, ಸಮಾಜದ ಮೇಲೆ ದುಷ್ಪರಿಣಾಮ – ವಿಜಯ ಸಂಕೇಶ್ವರ

ಕೋಟ:ಎಲ್ಲವೂ ಇಂದು ಡಿಜಿಟಲ್ ಆದ ಕಾರಣ ಪುಸ್ತಕ ಓದುಗರ ಸಂಖ್ಯೆ ವಿರಳವಾಗಿದೆ. ಇದು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವಿಜಯ ಸಂಕೇಶ್ವರ ಹೇಳಿದರು. ಶನಿವಾರ ಕೋಟದ…

Read More

ಗುಲ್ವಾಡಿಯ ಸರ್ವೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ 115 ವರ್ಷದ ಸಂಭ್ರಮ

ಕುಂದಾಪುರ: ಗುಲ್ವಾಡಿಯ ಸರ್ವೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯೂ 115 ವರ್ಷವನ್ನು ಪೂರೈಸಿ ತನ್ನದೇ ಆದ ಇತಿಹಾಸವನ್ನು ಹೊಂದಿ ಇರುವಂತಹ ಶಾಲೆಯಾಗಿದೆ. ಈ ಶಾಲೆಯಲ್ಲಿ ಅದೆಷ್ಟೋ ವಿದ್ಯಾರ್ಥಿಗಳು…

Read More

ಕರ್ನಾಟಕ ರಕ್ಷಣಾ ವೇದಿಕೆಯ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿ ಆಯ್ಕೆ

ದಿನಾಂಕ ನವೆಂಬರ್ 16ರಂದು ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಕುಂದಾಪುರ ತಾಲೂಕು ಘಟಕ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿರನ್ನು ಕರ್ನಾಟಕ ರಕ್ಷಣಾ ವೇದಿಕೆಯ…

Read More