
ಕೋಟ : ಇದೇ ಬರುವ ಡಿ.5ರಂದು ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇಗುಲದ ವಾರ್ಷಿಕ ಜಾತ್ರೋತ್ಸವ ಜರಗದಿದ್ದು ಈ ದಿಸೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ವಿವಿಧ ಸಂಘಸAಸ್ಥೆಗಳ ಸಹಯೋಗದೊಂದಿಗೆ 232ನೇ ಸ್ವಚ್ಛತಾ ಅಭಿಯಾನ ದೇಗುಲದ ವಠಾರ ಸ್ವಚ್ಛಗೊಳಿಸುವ ಮೂಲಕ ನೆರವೆರಿತು. ದೇಗುಲದ ಮುಕ್ತೇಸರರಾದ ಶ್ರೀರಮಣ ಉಪಾಧ್ಯಾಯ ಚಾಲನೆ ನೀಡಿದರು.
ದೇಗಲದ ಮುಕ್ತೇಸರ ವೃಂದ,ಸಿಬ್ಬAದಿವರ್ಗ,ಪAಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಅಜಿತ್ ಆಚಾರ್,ಸಂಚಾಲಕ ಅಮೃತ್ ಜೋಗಿ,ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರ ಸಂಘಟನೆಗಳ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.
ಆನೆಗುಡ್ಡೆ ಜಾತ್ರೆಯ ಅಂಗವಾಗಿ ಪಂಚವರ್ಣದಿAದ 232ನೇ ಸ್ವಚ್ಛತಾ ಅಭಿಯಾನಕ್ಕೆ ದೇಗುಲದ ಮುಕ್ತೇಸರರಾದ ಶ್ರೀರಮಣ ಉಪಾಧ್ಯಾಯ ಚಾಲನೆ ನೀಡಿದರು. ದೇಗಲದ ಮುಕ್ತೇಸರ ವೃಂದ, ಸಿಬ್ಬ0ದಿವರ್ಗ,ಪ0ಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಅಜಿತ್ ಆಚಾರ್,ಸಂಚಾಲಕ ಅಮೃತ್ ಜೋಗಿ ಮತ್ತಿತರರು ಇದ್ದರು.
Leave a Reply