
ಶಿವಮೊಗ್ಗ ಜಿಲ್ಲೆಯ ಜಿಲ್ಲಾಪಂಚಾಯತ್ ಸಾಗರ ಉಪ ವಿಭಾಗದ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೇಜವಾಬ್ದಾರಿ ಅಧಿಕಾರಿಗಳಿಂದ ಸರ್ಕಾರದ ಆದೇಶ ಉಲ್ಲಂಘನೆ ಸಹಿತ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ರವರಿಗೆ ಅಗೌರವ……?!
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಬಾರದ ಲೋಕಕ್ಕೆ ಪಯಣ ಹಿನ್ನಲೆಯಿಂದ ಸರ್ಕಾರಿ ಕಛೇರಿಗಳಲ್ಲಿ ಅರ್ಧಕ್ಕೆ ರಾಷ್ಟ್ರಧ್ವಜ ಹಾರಿಸಿ ಗೌರವ ಸೂಚಿಸುವ ಆದೇಶ ದಿಕ್ಕರಿಸಿದ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ್ ಕುಡಿಯುವ ನೀರು & ನೈರ್ಮಲ್ಯ ಸಾಗರ ಉಪ ವಿಭಾಗದ ಬೇಜವಾಬ್ದಾರಿ ಅಧಿಕಾರಿಗಳು – ಕೂಡಲೇ ಸರ್ಕಾರ ಆದೇಶಕ್ಕೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ರವರಿಗೆ ಅಗೌರವ ತೋರಿಸಿದ ಭ್ರಷ್ಟ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಶಿಸ್ತು ಕ್ರಮಕ್ಕೆ ತೀವ್ರ ಒತ್ತಡದತ್ತ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಒತ್ತಾಯಿಸಿದ್ದಾರೆ.
✒️ಓಂಕಾರ ಎಸ್. ವಿ. ತಾಳಗುಪ್ಪ*

















Leave a Reply