Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸ ಮಾಸಾಸನದ ಮಂಜೂರಾತಿ ಪತ್ರ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಂಡೇಶ್ವರ  ವಲಯದ ಕಾರ್ಕಡ ಪಡುಬೈಲು ಕಾರ್ಯಕ್ಷೇತ್ರದ ಜ್ಯೋತಿ ಕೆನಡಿ ಡಿಸಿಲ್ವಾ  ರವರಿಗೆ ಹೊಸ ಮಾಸಾಸನ ಮಂಜೂರಾಗಿದ್ದು ,  ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ಸಾಲಿಗ್ರಾಮ ಪಟ್ಟಣ ಪಂಚಾಯತಿಯ ಉಪಾಧ್ಯಕ್ಷೆ ಗಿರಿಜಾ ಶೇಖರ್ ಪೂಜಾರಿ, ಹಾಗೂ ವಲಯ ಅಧ್ಯಕ್ಷೆ ರಾಧಾ ಎಸ್ ಪೂಜಾರಿ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಂಡೇಶ್ವರ ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪುಷ್ಪಲತಾ, ಸೇವಾ ಪ್ರತಿನಿಧಿ ಶಾರದ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *