Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಜಾಡಿ : ಶ್ರೀ ಮಾಸ್ತಿ ಸೂಲದಹೈಗುಳಿ ಮತ್ತು ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಮನವಿ

ಹೆಮ್ಮಾಡಿ (ಡಿ. 22):ದೇಲ್ಕುಂದ ಗ್ರಾಮದ ಇತಿಹಾಸ ಪ್ರಸಿದ್ದ ಜಾಡಿ ಕೋಟಿಮನೆ ಶ್ರೀಮಾಸ್ತಿ ಸೂಲದ ಹೈಗುಳಿ ಮತ್ತು ಪರಿವಾರ ದೈವಗಳ ದೈವಸ್ಥಾನ ಬಹಳ ವರ್ಷಗಳಿಂದ ಅಜೀರ್ಣ ವ್ಯವಸ್ಥೆಯಲ್ಲಿದ್ದು, ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ.. ಆ ನಿಟ್ಟಿನಲ್ಲಿ ಊರ ಹಿರಿಯರು ಹಾಗೂ ದೈವವನ್ನು ನಂಬಿರುವ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಪುನರ್‌ನಿರ್ಮಾಣ ಮಾಡಿಸಲು ತೀರ್ಮಾನಿಸಿದ್ದು, ದೇವಸ್ಥಾನ ನಿರ್ಮಾಣಕ್ಕೆ ಅಂದಾಜು ಮೊತ್ತ 15,00,000/- ಬೇಕಾಗಿರುತ್ತದೆ. ಸದ್ಭಕ್ತರು  ದೇಗುಲದ ಜೀರ್ಣೋದ್ಧಾರಕ್ಕೆ ಕೈಜೋಡಿಸಬೇಕೆಂದು ದೇಗುಲದ ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
 SANJU POOJARY-9741436643
 MANIKANTA :- 8105950340

Leave a Reply

Your email address will not be published. Required fields are marked *