ವಿನ್ ಲೈಟ್ ಸ್ಪೋಟ್ಸ್೯ ಕ್ಲಬ್ ಸಾಮಾಜಿಕ ಕಾರ್ಯ ಶ್ಲಾಘನೀಯ - ಡಾ.ಕೃಷ್ಣ ಕಾಂಚನ್
ಅಶಕ್ತರಿಗೆ ಸಹಾಯ,ಸಾಧಕರಿಗೆ ಸನ್ಮಾನ
ಕೋಟ: ಇಲ್ಲಿನ ಪಾರಂಪಳ್ಳಿ ಪಡುಕರೆಯ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ಪ್ರತಿವರ್ಷ ನಡೆಸಲ್ಪಡುವ ಅಶಕ್ತರಿಗಾಗಿ ನಮ್ಮ ಕಾರ್ಯಕ್ರಮ ಎನ್ನುವ ಶೀರ್ಷಿಕೆಯಡಿ ಪೇರ್ಡೂರು ಅನಂತಪದ್ಮನಾಭ ಯಕ್ಷಗಾನ…