Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ದೇವರು, ಧರ್ಮ ಜನರ ಐಚ್ಛಿಕ ವಿಷಯ ಅದರಲ್ಲಿ ರಾಜಕೀಯ ಬೆರೆಸುವ ಮನಸ್ಥಿತಿ ಒಳ್ಳೆಯ ಬೆಳವಣಿಗೆಯಲ್ಲ : ಸಚಿವ ಎಚ್ ಸಿ ಮಹದೇವಪ್ಪ

ವಡ್ಡರ್ಸೆಗೆ ಆಗಮಿಸಿದ ಸಚಿವ ಎಚ್ ಸಿ ಮಹದೇವಪ್ಪ ಮಾಧ್ಯಮದವರೊಂದಿದೆ ಮಾತನಾಡಿ ರಾಮ ಮಂದಿರದ ವಿಚಾರವಾಗಿ ಪ್ರಸ್ತಾಪಿಸಿ ದೇವರು, ಧರ್ಮ ಜನರ ಐಚ್ಛಿಕ ವಿಷಯ ಅದರಲ್ಲಿ ರಾಜಕೀಯ ಬೆರೆಸುವ…

Read More

ಕೋಟ ಅಮೃತೇಶ್ವರೀ ದೇಗುಲಕ್ಕೆ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಕೋಟ: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಜ.21ರಂದು ಕೋಟ ಅಮೃತೇಶ್ವರೀ ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭ ಸಚಿವರನ್ನು…

Read More

ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಣಿಪಾಲ ಶಾಖೆ ಆರಂಭ

ಕಾಲೂರ್ ಕೇರಳ ಮೂಲದ ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯೂ ಕಳೆದ 25 ವರುಷಗಳಿಂದ ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಯನಾಸಕ್ತರಿಗೆ…

Read More

ಅಯೋಧ್ಯೆಯಲ್ಲಿರುವ ಶ್ರೀ ರಾಮಮಂದಿರದ ಭವ್ಯವಾದ ಅನಾವರಣ

ಅಯೋಧ್ಯೆಯಲ್ಲಿರುವ ಶ್ರೀ ರಾಮಮಂದಿರದ ಭವ್ಯವಾದ ಅನಾವರಣ ಹಾಗೂ ಪೂಜ್ಯ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಅಪಾರ ಸಂತೋಷ ಮತ್ತು ಭಕ್ತಿಯಿಂದ ಸ್ವಾಗತಿಸಲು ಜನವರಿ 22 ಸಿದ್ಧವಾಗಿದೆ.…

Read More

ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಉಡುಪಿ, ಜ. 19: ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ಕೊಡವೂರಿನ ಉಡುಪರತ್ನ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಚತುರ್ಥ ವಿಶ್ವಗೀತಾ…

Read More

ಶ್ರೀ ರಾಮ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ಸಾಲಿಗ್ರಾಮ ದೇವಳದಲ್ಲಿ ವಿಶೇಷ ಕಾರ್ಯಕ್ರಮಗಳು

ಕೋಟ: ಕೋಟ ಮಾಗಣೆಯ ಹದಿನಾಲ್ಕು ಗ್ರಾಮಗಳ ಅಧಿದೇವ ಕ್ಷೇತ್ರವಾದ ಶ್ರೀ ಗುರು ನರಸಿಂಹ ದೇವಳದಲ್ಲಿ 22 ರ ಸೋಮವಾರ, ಅಯೋಧ್ಯೆಯ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ದಿನದಂದು…

Read More

ವಡ್ಡರ್ಸೆ -ಮಧುವನ ಜುಮ್ಮಾ ಮಸೀದಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀನಿವಾಸ ಶೆಟ್ಟಿಯವರ ಅನುದಾನದಿಂದ ನಿರ್ಮಾಣಗೊಂಡ ಮಧುವನ ಜುಮ್ಮಾ ಮಸೀದಿಗೆ ಹೋಗುವ ಕಾಂಕ್ರೀಟ್ ರಸ್ತೆಯನ್ನು ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ…

Read More

ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿತಿರುಪತಿಯಲ್ಲಿ ಪೂಜಿಸಲ್ಪಡುವ ಪ್ರಭು ಶ್ರೀ ರಾಮಚಂದ್ರ ಸೀತಾದೇವಿ ಲಕ್ಷ್ಮಣ, ಹನುಮಂತ ದೇವರುಗಳ ಮೂರ್ತಿಗೆ ವಿಶೇಷ ಪೂಜೆ, ಆಮಂತ್ರಣ ಬಿಡುಗಡೆ

ಕೋಟ: ಕೋಟಿ ಕೋಟಿ ಭಾರತೀಯರ ಕನಸಾದ ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಸಾಕಾರ ಗೊಳ್ಳುವತ್ತಿರುವ ಹಿನ್ನಲೆಯಲ್ಲಿ ಇಲ್ಲಿನ ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇಲ್ಲಿ…

Read More

ಕೋಡಿ ಕನ್ಯಾಣ ಶ್ರೀ ಮಹಾಸತೀಶ್ವರಿ ದೇಗುಲದ ವಾರ್ಷಿಕ ಜಾತ್ರೋತ್ಸವ ಸಡಗರ

ಕೋಟ: ಕೋಡಿ ಕನ್ಯಾಣ ಶ್ರೀ ಮಹಾಸತೀಶ್ವರಿ ದೇಗುಲದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ 18ರಿಂದ ಮೊದಲ್ಗೊಂಡು 22ರ ವರೆಗೆ ನಡೆಯಲಿದೆ. ಶ್ರೀ ದೇಗುಲದಲ್ಲಿ ವಾರ್ಷಿಕ ಗೆಂಡೋತ್ಸವ ಶುಕ್ರವಾರ ರಾತ್ರಿ…

Read More

ಬಾಳೆಕುದ್ರು ಶ್ರೀಮಠದಲ್ಲಿ ಶ್ರೀರಾಮತಾರಕ ಹೋಮ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಕೋಟ: ಶ್ರೀಮಠ ಬಾಳೆಕುದ್ರು ಹಂಗಾರಕಟ್ಟೆ ಇಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮಚಂದ್ರನ ಭವ್ಯ ಮೂರ್ತಿಯ ಪ್ರಾಣಪ್ರತಿಷ್ಠೆ ಹಿನ್ನಲ್ಲೆಯಲ್ಲಿ ಶ್ರೀಮಠದ ಶ್ರೀಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರ ಸಮ್ಮುಖದಲ್ಲಿ ಶ್ರೀಆಂಜನೇಯ…

Read More