ಕೋಟ: ಗೋ ಕರುಗಳ ಪ್ರದರ್ಶನ ಸಮಿತಿ ರಚನೆಯ ಕುರಿತು ಶುಕ್ರವಾರ ಸಭೆ ಕೋಟ. ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಇದೇ ಬರುವ ಫೆ.20ರಂದು ಕೋಟದ ಶಾಂಭವೀ…
Read More

ಕೋಟ: ಗೋ ಕರುಗಳ ಪ್ರದರ್ಶನ ಸಮಿತಿ ರಚನೆಯ ಕುರಿತು ಶುಕ್ರವಾರ ಸಭೆ ಕೋಟ. ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಇದೇ ಬರುವ ಫೆ.20ರಂದು ಕೋಟದ ಶಾಂಭವೀ…
Read More
ಕೋಟ: ಕಲೆಯು ಹೆಚ್ಚು ವಿಜೃಂಬಿಸುವುದು ಕರ್ನಾಟಕದ ಕರಾವಳಿಯಲ್ಲಿ. ನಾಲ್ಕು ಗಟ್ಟಿಯಾದ ಕಂಬದ ಚೌಕಟ್ಟಿನೊಳಗಿನ ಭದ್ರವಾಗಿ, ಶತಮಾನಗಳಿಂದ ಅತೀ ಸುಂದರವಾಗಿ ಪ್ರದರ್ಶನಗೊಳ್ಳುತ್ತಾ ಬಂದಿದೆ. ಯಕ್ಷಗಾನ ಕಲಾ ವಿಭಾಗದಲ್ಲಿ ಅಪಾರ…
Read More
ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಕಂಬಳಗದ್ದೆ ಮಣೂರಿನಲ್ಲಿ ಕುಷ್ಟರೋಗ ನಿರ್ಮೂಲ ದಿನದ…
Read More
ಕೋಟ: ಸಮಾಜದ ಅಭಿವೃದ್ಧಿಗೆ ಹಿರಿಯರ ಕೊಡುಗೆ ಎಷ್ಟಿದೆಯೋ ಯುವ ಸಮುದಾಯ ಕೂಡಾ ಅದೇ ರೀತಿಯಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರ್ನಳ್ಳಿ…
Read More
ಕೋಟ: ಇಲ್ಲಿನ ಸಾಲಿಗ್ರಾಮದ ಪಾರಂಪಳ್ಳಿ ಪಡುಕರೆ ಶ್ರೀ ಶನೀಶ್ವರ ದೇಗುಲ ಜೀರ್ಣೋದ್ಧಾರಗೊಳ್ಳವ ಹಿನ್ನಲೆಯಲ್ಲಿ ಇದರ ನೀಲ ನಕ್ಷೆಯನ್ನು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಪೂರ್ವಾಧ್ಯಕ್ಷ ಆನಂದ್…
Read More
ಕೋಟ: ಶ್ರೀ ಗುರುನರಸಿಂಹ ಬಯಲು ರಂಗಮಂದಿರದಲ್ಲಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಸೋಮವಾರ ವಿದ್ಯುಕ್ತವಾಗಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ…
Read More
ಕೋಟ: ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ಪುರಾತನ ಪುಷ್ಕರಣಿಗಳಲ್ಲಿ ಒಂದಾಗಿರುವ ದೇವಸ್ಥಾನದ ಕಲ್ಯಾಣಿಯಲ್ಲಿ ಕೋಟ ಹದಿನಾಲ್ಕು ಗ್ರಾಮಗಳ ಗುರುಪೀಠವೆನಿಸಿದ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ…
Read More
ಕೋಟ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ ಟ್ರಸ್ಟ್ , ಕುಂದಾಪುರ ತಾಲೂಕು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ತೆಕ್ಕಟ್ಟೆ ವಲಯದ…
Read More
ಕೋಟ : ಇಲ್ಲಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ನಡೆದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2024 ರ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ, ಜಲಾನಯನ ಅಭಿವೃದ್ಧಿ ಇಲಾಖೆ,…
Read Moreಕೋಟ : ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆ ಇದರ ವತಿಯಿಂದ ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ೭ನೇ ವಾರ್ಷಿಕೋತ್ಸವದ ಸ್ವಯಂಭ್ಯೂ ೭೫ರ ಶೀರ್ಷಿಕೆಯಡಿ ಕಾರ್ಯಕ್ರಮಗಳ್ನು ಹಮ್ಮಿಕೊಂಡಿದೆ.…
Read More