Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ತೆಕ್ಕಟ್ಟೆ- ಸೇವಾಸಂಗಮದ ವಿದ್ಯಾರ್ಥಿ ಚಿನ್ಮಯಿ ರಾಜ್ಯಮಟ್ಟಕ್ಕೆ ಆಯ್ಕೆ

ಕೋಟ: ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ 2024 – 25  ಶ್ರೀದುರ್ಗಾ ಆಂಗ್ಲಮಾಧ್ಯಮ ಪ್ರೌಢಶಾಲೆ ಕೊಕ್ಕರ್ಣೆ ಇಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿನಿ ಚಿನ್ಮಯಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ, ಇವಳಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕವೃoದ , ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *