Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾರಂಪಳ್ಳಿ ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್  ಹಸ್ತಾಂತರ

ಕೋಟ: ಇಲ್ಲಿನ ಸಾಲಿಗ್ರಾಮ ಪಾರಂಪಳ್ಳಿ ಪಡುಕರೆಯ ವಿನ್‌ಲೈಟ್ ಸ್ಪೋರ್ಟ್್ಸ ಕ್ಲಬ್ ಇವರ ವತಿಯಿಂದ  ಪಾರಂಪಳ್ಳಿ ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿನ್‌ಲೈಟ್ ಸ್ಪೋರ್ಟ್್ಸ ಕ್ಲಬ್ ಗೌರವಾಧ್ಯಕ್ಷ ರಾಜೇಶ್ ಉಪಾಧ್ಯ, ಅಧ್ಯಕ್ಷ ರಮೇಶ್ ಪೂಜಾರಿ. ಉಪಾಧ್ಯಕ್ಷ ಕೃಷ್ಣ ಪಿ, ಖಜಾಂಚಿ ರವಿ ಪೂಜಾರಿ. ಸದಸ್ಯ ಪ್ರಶಾಂತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *