
ಕೋಟ: ಕೋಟದ ಮೂರ್ತೆದಾರರ ಸಹಕಾರಿ ಸಂಘದ 34ನೇ ವರ್ಷಾಚರಣೆ ಹಾಗೂ ಸಂಘದ ಕೇಂದ್ರ ಕಛೇರಿಯ ಕಟ್ಟಡ ಲೋಕಾರ್ಪಣೆ, ದಿ.ಬಂಗಾರಪ್ಪ ಸಭಾಭವನ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಕೋಟ ಅಮೃತೇಶ್ವರಿ ದೇಗುಲದಿಂದ ಹೊರಟ ವೈಭವದ ಮೆರವಣಿಗೆಗೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ ಎಸ್ ಕಾರಂತ್ ಹಾಗೂ ಕೋಟ ಅಮೃತೇಶ್ವರಿ ದೇಗುಲದ ಅಧ್ಯಕ್ಷ ಅನಂದ್ ಸಿ ಕುಂದರ್ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೋಟ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ,ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.














Leave a Reply