Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ- ಪಂಚವರ್ಣದ ನೇತೃತ್ವದಲ್ಲಿ 238ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ವಿವಿಧ ಸ್ಥಳೀಯ ಸಂಘಸoಸ್ಥೆಗಳ ಸಹಭಾಗಿತ್ವದಡಿ ಪ್ರತಿಭಾನುವಾರದ  ಅಭಿಯಾನದ ಪ್ರಯುಕ್ತ 238ನೇ ಭಾನುವಾರದ ಪರಿಸರಸ್ನೇಹಿ ಕಾರ್ಯಕ್ರಮ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ರಾಷ್ಟಿçÃಯ ಹೆದ್ದಾರಿ ಸೇರಿದಂತೆ ವಿವಿಧ ಭಾಗಗಳಲ್ಲಿ ನೆಟ್ಟ ಗಿಡಗಳಿಗೆ ನೀರುಣಿಸುವ ಕಾಯಕ ಹಾಗೂ ಕೋಟದ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಜರಗಿತು. ಕೋಟ ಗ್ರಾಮಪಂಚಾಯತ್ ಹಾಗೂ ಎಸ್‌ಎಲ್‌ಆರ್‌ಎಂ ಘಟಕ,ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ ಸಹಕಾರ ನೀಡಿತು.

Leave a Reply

Your email address will not be published. Required fields are marked *