
ಕೋಟ: ಇಲ್ಲಿನ ಮಣೂರು ಸ್ನೇಹಕೂಟ ಇದರ 9ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಇದೇ ಬರುವ ಫೆ.9ರಂದು ಸಂಜೆ 4.ಗ ಮಣೂರು ಮಹಾಲಿಂಗೇಶ್ವರ ಸಭಾಭವನದಲ್ಲಿ ಜರಗಲಿದೆ.
ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ,ವಿದ್ಯಾರ್ಥಿ ವೇತನ,ಸಹಾಯಧನ ವಿತರಣೆ,ಸಾಂಸ್ಕöÈತಿಕ ಕಾರ್ಯಕ್ರಮಗಳು ಜರಗಲಿದೆ.ಎಂದು ಸ್ನೇಹಕೂಟದ ಸಂಚಾಲಕಿ ಭಾರತಿ ವಿ ಮಯ್ಯ ತಿಳಿಸಿದ್ದಾರೆ.
Leave a Reply