ಕೋಟ: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆಯುವ ಭಾರತ್ ಪರ್ವ ಉತ್ಸವದಲ್ಲಿ ಜ.31 ರಂದು ಬೆಂಗಳೂರಿನ ಯಕ್ಷದೇಗುಲ ತಂಡದವರಿAದ ಅರ್ಧಗಂಟೆಯ ಅಭಿಮನ್ಯು ಕಾಳಗ ಯಕ್ಷಗಾನ ಪ್ರದರ್ಶನ ನಡೆಯಿತು. ಪ್ರಿಯಾಂಕ ಕೆ. ಮೋಹನ್ ನಿರ್ದೇಶನದಲ್ಲಿ ನಡೆದ ಈ ಪ್ರದರ್ಶನದಲ್ಲಿ ಕೋಟ ಸುದರ್ಶನ ಉರಾಳ್, ಪ್ರಿಯಾಂಕ ಕೆ. ಮೋಹನ್, ಶ್ರೀರಾಮ್ ಹೆಬ್ಬಾರ್, ಶ್ರೀವತ್ಸ ಅಡಿಗ, ಶಿಲ್ಪಾ ಅರುಣ್, ಶಿಲ್ಪಾ ಆನಂದ್ ಮತ್ತು ಉಷಾ ಅಮೈರಾ ರವರು ಭಾಗವಹಿಸಿದರು.
ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭಾರತ್ ಪರ್ವ ಉತ್ಸವದಲ್ಲಿ ಬೆಂಗಳೂರಿನ ಯಕ್ಷದೇಗುಲದ ಅಭಿಮನ್ಯು ಕಾಳಗ ಯಕ್ಷಗಾನ ಪ್ರದರ್ಶನ















Leave a Reply