ಬಾಗಲಕೋಟೆ: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಭೇಟಿ ಮಾಡಿ ಫೆಬ್ರವರಿ 22, 23, 24 ರಂದು ಮುಧೋಳದಲ್ಲಿ ನಡೆಯಲಿರುವ ರನ್ನ ವೈಭವ ಕಾರ್ಯಕ್ರಮಕ್ಕೆ ಹಾಗೂ ಫೆಬ್ರವರಿ 19 ರಂದು ಬೆಂಗಳೂರಿನಲ್ಲಿ ರನ್ನ ಉತ್ಸವ ರಥಕ್ಕೆ ಚಾಲನೆ ನೀಡಲು ಆಹ್ವಾನಿಸಿದರು.