
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಗುಳೇದಗುಡ್ಡ ಇಂದು ನೌಕರರ ಸಂಘದ 2025 ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಗುಳೇದಗುಡ್ಡ ತಾಲೂಕಿನ ದಂಡಾಧಿಕಾರಿಗಳಾದ ಶ್ರೀಮತಿ ಮಂಗಳಾ ಎಂ.ರವರು ಬಿಡುಗಡೆಗೊಳಿಸಿದರು. ಈ ಸುಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.
Leave a Reply