Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಫೆ.22ಕ್ಕೆ ಸಾಲಿಗ್ರಾಮ- ಗೆಳೆಯರ ಬಳಗ ಕಾರ್ಕಡ 37ನೇ ವರ್ಷದ ವಾರ್ಷಿಕೋತ್ಸವ

ಕೋಟ: ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ ಇದರ 37ನೇ ವಾರ್ಷಿಕೋತ್ಸವ, ಸನ್ಮಾನ, ದತ್ತಿನಿಧಿ ವಿತರಣೆ, ಪ್ರತಿಭಾ ಪುರಸ್ಕಾರ, ಅಶಕ್ತರ ಮತ್ತು ವಿಕಲಚೇತನರ ಸಹಾಯ ನಿಧಿ ವಿತರಣಾ ಸಮಾರಂಭದ ಫೆ.22ರ ಸಂಜೆ 6.ಗ ಹೊಸ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ
ಜರಗಲಿದೆ.

ಈ ಕಾರ್ಯಕ್ರಮದಲ್ಲಿ ಅಶಕ್ತರಿಗೆ ಸಹಾಯ, ದತ್ತಿನಿಧಿ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ, ಅಭಿನಂದನಾ
ಕಾರ್ಯಕ್ರಮಗಳು ಜರಗಲಿದೆ ಎಂದು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *