
ಕೋಟ: ಇದೇ ಫೆ.26 ಬುಧವಾರ ಪೂರ್ವಾಹ್ನ10.ಗ ಕೋಟದ ಮಹತೋಭಾರ ಹಿರೇ ಮಹಾಲಿಂಗೇಶ್ವರ ಸನ್ನಿಧಾನ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟದ ಪಂಚವರ್ಣ ಸoಘಟನೆಯ ಸಹಕಾರದೊಂದಿಗೆ
ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ
ನಿರ್ಮಾಣಗೊಂಡ ಸಾರ್ವಜನಿಕರಿಗೆ ಅನುಕೂಲ ಸೃಷ್ಠಿಸುವ ತಂಗುದಾಣ ಉದ್ಘಾಟನೆಗೊಳ್ಳಲಿದೆ.
ತoಗುದಾಣವನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಲಿದ್ದು ,ಕೋಟ ಹಾಗೂ ಕೋಟತಟ್ಟು ಗ್ರಾ.ಪಂ ಅಧ್ಯಕ್ಷರು ಉಪಸ್ಥಿತರಿರಲಿದ್ದಾರೆ. ಎಂದು ಕೋಟದ ರಾಘವ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













Leave a Reply