
ಕೋಟ: ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನ ಮಣೂರು ಇಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಫೆ.26ರ ಬುಧವಾರ ಬೆಳಿಗ್ಗೆ 9.30ರಿಂದ 12.30ರ ತನಕ ಸಾರ್ವಜನಿಕ ಶತರುದ್ರಾಭಿಷೇಕ ಸಂಜೆ 6.00ರಿಂದ ರಂಗಪೂಜೆ ಸಂಜೆ 7.00ರಿಂದ 8.00ರ ತನಕ ಅಗಲು ರಂಗಪೂಜೆ ,ಶ್ರೀ ರಾಮ ಮಹಿಳಾ ಭಜನಾ ಮಂಡಳಿ, ಮಣೂರು, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಮಣೂರು,ಭಜನಾ ಕಾರ್ಯಕ್ರಮ ಜರಗಲಿದೆ ಎಂದು ಶ್ರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Reply