News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಗಿಳಿಯಾರು ಹರ್ತಟ್ಟುವಿನ ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ದ್ವಿತೀಯ ವರ್ಷದ ವರ್ಧಂತಿ ಉತ್ಸವ ಕಾರ್ಯಕ್ರಮ

ಕೋಟ: ಇಲ್ಲಿನ ಗಿಳಿಯಾರು ಹರ್ತಟ್ಟುವಿನ ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ದ್ವಿತೀಯ ವರ್ಷದ ವರ್ಧಂತಿ ಉತ್ಸವ ಕಾರ್ಯಕ್ರಮದ ಅಂಗವಾಗಿ ಕೋಟದ ಪಂಚವರ್ಣ ಮಹಿಳಾ ಭಜನಾ ತಂಡದಿoದ ಭಜನಾ ಕಾರ್ಯಕ್ರಮ ಜರಗಿತು.

Leave a Reply

Your email address will not be published. Required fields are marked *