ಕೋಟ: ಕೋಟತಟ್ಟು ಪಡುಕರೆ ಶ್ರೀ ಶಿರಸಿ ಮಾರಿಕಾಂಬಾ ದೇಗುಲದ ಪುನರ್ ಪ್ರತಿಷ್ಠೆ,ವಾರ್ಷಿಕ ವರ್ಧಂತ್ಯುತ್ಸವ ಬ್ರಹ್ಮ ಕಲಶಾಭಿಷೇಕ, ಮಹಾ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಮಹಿಳಾ ಭಜನಾ ತಂಡದಿoದ ಭಜನಾ ಕಾರ್ಯಕ್ರಮ ಜರಗಿತು.ಶ್ರೀದೇಗುಲದ ಅಧ್ಯಕ್ಷ ರಮೇಶ್ ಪೂಜಾರಿ ಪಂಚವರ್ಣ ಭಜನಾ ತಂಡಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು.
ಶ್ರೀ ಶಿರಸಿ ಮಾರಿಕಾಂಬಾ ದೇಗುಲದ ಪುನರ್ ಪ್ರತಿಷ್ಠೆ ಮಹೋತ್ಸವದಲ್ಲಿ ಪಂಚವರ್ಣದಿಂದ ಭಜನಾ ಕಾರ್ಯಕ್ರಮ
















Leave a Reply