
ಕೋಟ: ಇಲ್ಲಿನ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಕನ್ನಡ ಚಿತ್ರರಂಗದ ಕಿರಿಕ್ ಪಾರ್ಟಿ
ಚಿತ್ರನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿದರು. ಈ ವೇಳೆ ದೇಗುಲದ ಆಡಳಿತ ಮಂಡಳಿಯ ಸದಸ್ಯ ಸುಭಾಷ್ ಶೆಟ್ಟಿ
ಶಾಲು ಹೋದಿಸಿ ಪ್ರಸಾದ ನೀಡಿ ಗೌರವಿಸಿದರು.
ದೇಗುಲದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್
ಕುಮಾರ್ ಶೆಟ್ಟಿ, ಕೋಟ ಗ್ರಾಮಲೆಕ್ಕಿಗ.ಚಲುವರಾಜು, ಆಡಳಿತ ಮಂಡಳಿಯ ಸದಸ್ಯರಾದ ಸುಧಾ ಎ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಚಂದ್ರ ಆಚಾರ್,ಅರ್ಚಕ ಪ್ರತಿನಿಧಿ ಅಶ್ವಥ್ ಜೋಗಿ,ಕೋಟ ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಜೋಗಿ, ಸ್ಥಳೀಯರಾದ ದೇವೇಂದ್ರ ಗಾಣಿಗ, ಭರತ್ ಗಾಣಿಗ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ
ಮತ್ತಿತರರು ಉಪಸ್ಥಿತರಿದ್ದರು.
ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಕನ್ನಡ ಚಿತ್ರರಂಗದ ಕಿರಿಕ್ ಪಾರ್ಟಿ ಚಿತ್ರನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿದರು. ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಕೋಟ ಗ್ರಾಮಲೆಕ್ಕಿಗ ಚಲುವರಾಜು ಮತ್ತಿತರರು ಇದ್ದರು.

Leave a Reply