
ಕೋಟ: ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಆಶ್ರಯದಲ್ಲಿ ಕೋಡಿ ಗ್ರಾಮಪಂಚಾಯತ್, ಸಮನ್ವಯ
ಸಂಜೀವಿನಿ ಒಕ್ಕೂಟ ಕೋಡಿ, ಎಜ್ಯುಕೇರ್ ಸಂಸ್ಥೆ ಕೋಟ ಸಹಭಾಗಿತ್ವದಲ್ಲಿ ಕೋಟದ ಪಂಚವರ್ಣ ಸಂಘಟನೆ ಸoಯೋಜನೆಯೊoದಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ, ಪಿ ಎಂ ವಿಶ್ವಕರ್ಮ ಯೋಜನೆ, ಮೀನುಗಾರಿಕಾ ಕಾರ್ಡ್, ರಿಕ್ಷಾ ಚಾಲಕರ ಇ. ಕಾರ್ಡ್ ಅಭಿಯಾನ ಎ. 9 ಬುಧವಾರ ಬೆಳಿಗ್ಗೆ 9.00ರಿಂದ ಸಂಜೆ 5 ಗ.ವರೆಗೆ ಕೋಡ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎoದು ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Reply