
ಕೋಟ: ಇಂಡಿಕಾ ಕಲಾ ಬಳಗ ಪಡುಕರೆ ,ಪಂಚವರ್ಣ ಸಂಘಟನೆ ಕೋಟ,ಕೋಟ ಗ್ರಾಮಪಂಚಾಯತ್, ಡಿಜಿಟಲ್ ಗ್ರಂಥಾಲಯ ಕೋಟ, ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಆಶ್ರಯದಲ್ಲಿ ಕೋಟ ಗ್ರಾ.ಪಂ ಸಭಾಂಗಣದಲ್ಲಿ ಬೇಸಿಗೆ ಶಿಬಿರ ಚಿತ್ತಾರ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಯಮಿ ಬಿಜು ನಾಯರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೋಟ ಪಂಚಾಯತ್ ಸದಸ್ಯರಾದ ಭುಜಂಗ ಗುರಿಕಾರ,ಶೇಖರ್ ಜಿ, ಸಂಪನ್ಮೂಲ ವ್ಯಕ್ತಿ ನಾಗರತ್ನ ಹೇರ್ಳೆ,ಕುಮಾರ್ ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಪಡುಕರೆ ಅಂಗನವಾಡಿ ಕಾರ್ಯಕರ್ತೆ ಸುಜಾತ ಗೋಪಾಲ್ ಇದ್ದರು.
Leave a Reply