News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ:ಅಮೃತೇಶ್ವರೀ ಮೇಳದ ಕೊನೆಯ ಸೇವೆಯಾಟ

ಕೋಟ:ಅಮೃತೇಶ್ವರೀ ಮೇಳದ ಕೊನೆಯ ಸೇವೆಯಾಟ ಶ್ರೀ ದೇಗುಲದಲ್ಲಿ ಶುಕ್ರವಾರ ಸಂಪನ್ನಗೊAಡಿತು. ಈ ಅಂಗವಾಗಿ ಮಹಾಗಣಪತಿ ಪೂಜೆ ವಿವಿಧ ಕಾರ್ಯಕ್ರಮಗಳು ಜರಗಿದವು ಮೇಳದ ಕೊನೆಯ ತಿರುಗಾಟದ ಹಿನ್ನಲ್ಲೆಯಲ್ಲಿ ಪೌರಾಣಿಕ…

Read More

ಕೋಟ ಶಿವರಾಮ ಕಾರಂತರ ಶಾಶ್ವತ ಚಿತ್ರ ಸಹಿತ ಅಂಚೆ ಮೊಹರು ಬಿಡುಗಡೆ

ಕೋಟ: ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗದ ಕೋಟ ಉಪ ಅಂಚೆ ಕಚೇರಿಯಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕöÈತ ಕೋಟ ಶಿವರಾಮ ಕಾರಂತರ ಶಾಶ್ವತ ಚಿತ್ರ…

Read More

ಕೋಟ ಅಮೃತೇಶ್ವರೀ ಮೇಳದ ಕಲಾವಿದರಿಗೆ ವಿಮಾ ಸೌಲಭ್ಯ

ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ದೇಗುಲದ ಆಡಳಿತ ವತಿಯಿಂದ ನಡೆಸಲ್ಪಡುವ ಅಮೃತೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಶುಕ್ರವಾರ ಕೊನೆಯ ತಿರುಗಾಟದ ಸೇವೆಯಾಟವನ್ನು ಶ್ರೀದೇಗುಲದಲ್ಲಿ ಪೂರೈಸಿಕೊಂಡಿತು. ಈ ಹಿನ್ನಲ್ಲೆಯಲ್ಲಿ…

Read More

ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 46ನೇ ಮಾಲಿಕೆ,ಐರೋಡಿ ರಘುರಾಮ ಮಡಿವಾಳಗೆ ಗೌರವ
ರೈತ ಕಾಯಕ ವಿದ್ದರೆ ಉಳಿವು- ಜ್ಯೋತಿ ಉದಯ್ ಕುಮಾರ್

ಕೋಟ: ರೈತ ಕಾಯಕವಿದ್ದರೆ ಮಾತ್ರ ಮುನುಕುಲ ಉಳಿಯಲು ಸಾಧ್ಯ ಇಲ್ಲವಾದಲ್ಲಿ ಕ್ಲಿಷ್ಟಕರ ದಿನಗಳನ್ನು ಕಾಣಬೇಕಾದಿತು ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್…

Read More

ಗೀತಾನಂದ ಫೌಂಡೇಶನ್ ವತಿಯಿಂದ ಆನಂದೋತ್ಸವ ಕಾರ್ಯಕ್ರಮ,75 ಲಕ್ಷ ರೂ ಮೌಲ್ಯದ ಶೈಕ್ಷಣಿಕ, ಸಾಮಾಜಿಕ ಕೊಡುಗೆ ಹಸ್ತಾಂತರ

ಕೋಟ: ಇತ್ತೀಚಿಗಿನ ವರ್ಷಗಳಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಅಲ್ಲದೆ ಅಲ್ಲಿ ಕಲಿತ ವಿದ್ಯಾರ್ಥಿ ಸಾಧನೆ ಕೂಡಾ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅದಕ್ಕಾಗಿ ಪ್ರತಿವೊರ್ವ…

Read More

ಅಲ್ಪಸಂಖ್ಯಾತರ ವಸತಿ ನಿಲಯ ಪ್ರವೇಶ ಆರಂಭ

ವರದಿ : ಅಶ್ವಿನಿ ಅಂಗಡಿ ಬಾಗಲಕೋಟೆ: ಮೇ 31 : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳಲ್ಲಿ…

Read More

ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತಿ ಜಾಥಾಕ್ಕೆ ನ್ಯಾ. ಚಂದ್ರಶೇಖರ ದಿಡ್ಡಿ ಚಾಲನೆ

ವರದಿ : ಅಶ್ವಿನಿ ಅಂಗಡಿ ಬಾಗಲಕೋಟೆ, ಮೇ.31 (ಕರ್ನಾಟಕ ವಾರ್ತೆ) : ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವಾ…

Read More

ಮಿಜೋರಾಂ ಮಾಜಿ ರಾಜ್ಯಪಾಲವರನ್ನು ಉಡುಪಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಭೇಟಿ

ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಉಡುಪಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಶುಕ್ರವಾರ ಭೇಟಿ…

Read More

ನಗರಸಭೆ ಪೌರಕಾರ್ಮಿಕರ ಮುಷ್ಕರ 4ನೇ ದಿನಕ್ಕೆ : ಗಬ್ಬೆದ್ದು ನಾರುತ್ತಿರುವ ಜಮಖಂಡಿ

ಸಾವಳಗಿ: ಪೌರಕಾರ್ಮಿಕರ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು, ನೌಕರರು, ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘಟನೆಗಳು ನಗರದ ಹಳೆ ತಹಶೀಲ್ದಾರ ಕಚೇರಿಯಿಂದ…

Read More

ಮಿಜೋರಾಂ ಮಾಜಿ ರಾಜ್ಯಪಾಲರಿಂದ ಶ್ರೀ ಭಗವಾನ್ ನಿತ್ಯಾನಂದ‌ ಮಂದಿರ ದರ್ಶನ

ಉಡುಪಿ, ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು, ಕವಿ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ…

Read More