ಕೋಟ: ಕಾಶ್ಮೀರದ ಶ್ರೀನಗರದಲ್ಲಿ ನಡೆದ ಇಂಟರ್ ಯೂನಿವರ್ಸಿಟಿ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2024-25ರ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಗುಂಡ್ಮಿ (ಮಾಣಿಕಟ್ಟು) ಗ್ರಾಮದ ಸುಮಂತ್ ಪೂಜಾರಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿ ಕರ್ನಾಟಕ ಹಾಗೂ ಉಡುಪಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಕಾಶ್ಮೀರ- ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸುಮಂತ್ ಪೂಜಾರಿ ತೃತೀಯ ಸ್ಥಾನ















Leave a Reply