
ಕೋಟ: ಪ್ರಾಥಮಿಕ ಆರೋಗ್ಯ ಕೇಂದ್ರ ಸಾಹೇಬರಕಟ್ಟೆ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆ ಕಾರ್ಯನಿರ್ವಹಿಸಿ ಸೇವೆಯಿಂದ ವಯೋ ನಿವೃತ್ತಿಗೊಂಡ ವಡ್ಡರ್ಸೆ ಗ್ರಾ.ಪಂ ವ್ಯಾಪ್ತಿಯ ನಿವಾಸಿ ಪರಿಮಳ ಕೋಟಿ ಪೂಜಾರಿ ಇವರನ್ನು ಆರೋಗ್ಯ ಕೇಂದ್ರದ ವತಿಯಿಂದ ಗೌರವದ ಬಿಳ್ಕೋಡುಗೆ ಇತ್ತೀಚಿಗೆ ನಡೆಯಿತು.ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಯಶೀಲ ಆಚಾರ್, ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
Leave a Reply