
ಕೋಟ: ಇತ್ತೀಚಿಗೆ ಸಂಪನ್ನಗೊAಡ ಕೋಟ ಹೈಸ್ಕೂಲ್ ಹತ್ತಿರದಲ್ಲಿ ಹಂದಟ್ಟು ಗ್ರಾಮದ ಶ್ರೀ ಹಂದೆ ವಿಷ್ಣುಮೂರ್ತಿ ಮತ್ತು ಶ್ರೀ ಹಂದೆ ವಿನಾಯಕ ದೇವಸ್ಥಾನದ ಶ್ರೀ ಮನ್‌ಮಹಾರಥೋತ್ಸವದ ಅಂಗವಾಗಿ ಯಕ್ಷ ಚಿಂತಕ ಎಚ್ ಸುಜಯೀಂದ್ರ ಹಂದೆ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ತಾರಾನಾಥ್ ಹೊಳ್ಳ ಇವರನ್ನು ದೇಗುಲದ ವತಿಯಿಂದ ಸನ್ಮಾನಿಸಲಾಯಿತು.ದೇಗುಲದ ಅಧ್ಯಕ್ಷ ಅಮರ್ ಹಂದೆ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.
Leave a Reply