Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಧಿಕಾರಿಗಳಿಗೆ ಜನಪರ ಆಡಳಿತ ನೀಡುವ ಸಂಬಂಧ ಹಲವು ಸೂಚನೆ

ವರದಿ : ಅಶ್ವಿನಿ ಅಂಗಡಿ

ಬಾಗಲಕೋಟೆ: ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಿಲ್ಲಾಡಳಿತಭವನದಲ್ಲಿಂದು ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕಳೆದ ಎರಡೇ ದಿನಕ್ಕೆ ಐದು ಜಿಲ್ಲೆಗಳಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಜನಪರ ಆಡಳಿತ ನೀಡುವ ಸಂಬಂಧ ಹಲವು ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *