ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈಜುಪಟು ವಾಣಿಯವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ















Leave a Reply