Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ವಿದ್ಯಾರ್ಥಿ ನಿಧಿ.ಎಂ.ಪೈ ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಸನ್ಮಾನ

ಕೋಟ: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬ್ರಹ್ಮಾವರ ತಾಲೂಕಿನ ವಿದ್ಯಾರ್ಥಿಗಳು ರಾಜ್ಯಕ್ಕೆ ಮಾದರಿಯಾಗಿದ್ದಾರೆ. ವಲಯದ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಪಟ್ಟ ಶ್ರಮ ಹಾಗೂ…

Read More

ಉಚಿತ ವಾಕರ್, ವೀಲ್ ಚೇರ್ ಹಸ್ತಾಂತರ

ಉಡುಪಿ ಜಿಲ್ಲಾ ಆಯುಷ್ ಆಸ್ಪತ್ರೆಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸ್ಥಾಪಕರು, ದಾನಿಗಳಾದ ಉಡುಪಿ ವಿಶ್ವನಾಥ್ ಶೆಣೈೆಯವರು ರೋಗಿಗಳಿಗೆ ಅಗತ್ಯವಿರುವ ವೀಲ್ ಚೇರ್ ಮತ್ತು ವಾಕರ್…

Read More

ಸನಾತನ ಸಂಸ್ಕಾರ ಶಿಬಿರ -2.೦
ಆಯೋಜನೆ, ಬರಹ -ಬಾಲಾಜಿ ವಿಷ್ಣು ಆಚಾರ್ಯ

ಅಂತಿಂತೂ ಇಂದು ಎರಡನೇ ವರ್ಷದ ಶಿಬಿರದ ಕೊನೆ. ಕಳೆದ ವರ್ಷದ ಶಿಬಿರಾರ್ಥಿಗಳ ಪೋಷಕರು 2025ರಲ್ಲಿ ಅಲ್ಲಲ್ಲಿ ಸಿಕ್ಕಾಗ “ಈಸಲ ಯಾವಾಗ” ಎಂಬ ಪ್ರಶ್ನೆಯೇ ನನಗೆ ಬೂಸ್ಟರ್ ಆಗಿತ್ತು.…

Read More

ಅಂಚೆ ಮುದ್ರೆಯಲ್ಲಿ ವಿಜೃಂಭಿಸಲಿದೆ ಚಿಕ್ಕಮಗಳೂರಿನ ಕಾಫಿ ತೋಟಗಳು

ಚಿಕ್ಕಮಗಳೂರಿನ ಕಾಫಿ ತೋಟಗಳ ಚಿತ್ರವನ್ನು ಹೊಂದಿರುವ ಶಾಶ್ವತ ಚಿತ್ರ ಸಹಿತ ಅಂಚೆ ಮೊಹರು ಇಂದು ಚಿಕ್ಕಮಗಳೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆಗೊಂಡಿತು. ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕರಾದ…

Read More

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಎ ಶೆಟ್ಟಿ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ…

Read More

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.)  ಆಶ್ರಯದಲ್ಲಿ ವಿಪ್ರೋತ್ಸವ 2025

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಬ್ರಾಹ್ಮಿ ಸಭಾಭವನ ದಲ್ಲಿ ಸಮಾಜ ಬಾಂಧವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಹಾಗೂ ವಿಪ್ರಸಮ್ಮಿಲನಕ್ಕಾಗಿ ವಿಪ್ರೋತ್ಸವ 2025 ನ್ನು ಹಮ್ಮಿಕೊಳ್ಳಲಾಗಿತ್ತು.…

Read More

ಕುಂದಾಪುರ : ಇನ್ಸ್ಪೆಕ್ಟ‌ರ್ ನಂಜಪ್ಪರವರು ಅಸೌಖ್ಯದಿಂದ ಮೃತು

ಕುಂದಾಪುರ: ಇಲ್ಲಿನ ಪೊಲೀಸ್ ಠಾಣೆಯ ಇನ್ಸ್ಪೆಕ್ಟ‌ರ್ ನಂಜಪ್ಪರವರು ಅಸೌಖ್ಯದಿಂದ ಮೇ 21ರ ಬುಧವಾರ ರಾತ್ರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ, ನಂಜಪ್ಪ…

Read More

ಪಾಂಡೇಶ್ವರದಲ್ಲಿ ಗ್ರಾಮೀಣ ಬೇಸಿಗೆ ಶಿಬಿರ ಸಮಾರೋಪ
ಮೊಬೈಲ್ ಗೀಳಿನಿಂದ ಹೊರಬರಲು  ಬೇಸಿಗೆ ಶಿಬಿರಗಳ ಸಹಕಾರಿ – ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ

ಕೋಟ: ಇಂದಿನ ಕಾಲದಲ್ಲಿ ಮಕ್ಕಳು ಹೆಚ್ಚು ಮೊಬೈಲ್ ಬಳಸುತ್ತಿದ್ದು ಅದರ ಗೀಳಿನಿಂದ ಹೊರಬರಲು ಬೇಸಿಗೆ ಶಿಬಿರಗಳ ಸಹಕಾರಿ ಎಂದು ಪಾoಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ…

Read More

ಕೋಡಿ- ಎನ್‌ಎಂಎAಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆ

ಕೋಟ : ಇಲ್ಲಿನ ಕೋಡಿಕನ್ಯಾನದ ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ 2024 -25 ನೇ ಸಾಲಿನ ಎನ್‌ಎಂಎAಎಸ್ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಶಾಲೆ 8ನೇ ತರಗತಿಯ…

Read More

ಕೋಡಿ- ಎನ್‌ಎಂಎAಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆ

ಕೋಟ : ಇಲ್ಲಿನ ಕೋಡಿಕನ್ಯಾನದ ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ 2024 -25 ನೇ ಸಾಲಿನ ಎನ್‌ಎಂಎAಎಸ್ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಶಾಲೆ 8ನೇ ತರಗತಿಯ…

Read More