Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವರು ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ತಲುಪಿಸಬೇಕು ಉಡುಪಿ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ…

Read More

ವಿದ್ಯಾಪೋಷಕ ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ವರದಿ : ಅಶ್ವಿನಿ ಅಂಗಡಿ ಬಾದಾಮಿ: ಆರ್ಥಿಕ ಸಂಕಷ್ಟದಲ್ಲಿರುವ ಬಡ ಪ್ರತಿಭಾನ್ವಿತ ವಿದ್ಯಾರ್ಥಿ/ನಿಯರಿಗೆ ಕಳೆದ 20 ವರ್ಷಗಳಿಂದ ವಿದ್ಯಾ ಪೋಷಕ ಧಾರವಾಡ ಸಂಸ್ಥೆಯು ಆರ್ಥಿಕ ನೆರವನ್ನು ನೀಡುತ್ತಾ…

Read More

ಕೋಟೇಶ್ವರ – ಕಾಳಾವರ ವರದರಾಜ ಎಂ. ಶೆಟ್ಟಿ ಕಾಲೇಜಿನಲ್ಲಿ ಸಿಂಚನ ಅಂತರ್ ತರಗತಿ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮ

ಕೋಟ: ಪ್ರಸ್ತುತ ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಗುರು ಮುಖೇನ ಸರಿಯಾದ ಜ್ಞಾನಾರ್ಜನೆಯೊಂದಿಗೆ ಲಭ್ಯ ಅವಕಾಶಗಳ ಸದ್ಬಳಕೆಯಿಂದ ತಮ್ಮ ಕೌಶಲ್ಯ, ಪ್ರತಿಭೆಯನ್ನು ಪರಿಶ್ರಮ, ನಿಷ್ಠೆಯಿಂದ ಉದ್ದೀಪನಗೊಳಿಸಿಕೊಂಡರೆ ತಾವು ಗಳಿಸಿದ…

Read More

ಸಾಲಿಗ್ರಾಮ – ಭರತಖಂಡದಲ್ಲಿ ಅದ್ವೈತ ಸಿದ್ಧಾಂತವನ್ನು ಶಾಶ್ವತವಾಗಿ ನೆಲೆಗೊಳಿಸಿದ ಸಾಧನಾ ಮೂರ್ತಿ ಶ್ರೀ ಶಂಕರ ಭಗವತ್ಪಾದರು- ಪ್ರಾಧ್ಯಾಪಕ ಡಾ. ಜಯ ಶಂಕರ ಕಂಗಣ್ಣಾರ್

ಕೋಟ: ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಹಾಗೂ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ಇವರ ವತಿಯಿಂದ ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಇಲ್ಲಿ ನಡೆದ…

Read More

ಮೇ.11ಕ್ಕೆ ಪ್ರಸಿದ್ಧ ಸ್ತ್ರೀ ವೇಷಧಾರಿ ಮಾಧವ ನಾಗೂರು ಯಕ್ಷ ಬೆಳ್ಳಿಪಥ ಸಂಭ್ರಮ

ಕೋಟ: ಯಕ್ಷಗಾನ ಲೋಕದಲ್ಲಿ ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀ ವೇಷಧಾರಿ ಪ್ರಸ್ತುತ ಕೋಟ ಅಮೃತೇಶ್ವರಿಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಮಾಧವ ನಾಗೂರು ಇದೀಗ ಯಕ್ಷ ಗೆಜ್ಜೆಗೆ ರಜತ ವರ್ಷಾಚರಣೆ…

Read More

ಮೇ.15ಕ್ಕೆ ಕೋಟದ ಛಾಯಾ ತರಂಗಿಣಿ ಸಂಗೀತ ಶಾಲೆ ದಶಮಾನೋತ್ಸವ ಸಂಭ್ರಮ

ಕೋಟ: ಛಾಯಾ ತರಂಗಿಣಿ ಸಂಗೀತ ಶಾಲೆ ಕೋಟ ಹರ್ತಟ್ಟು ಇದರ ದಶಮಾನೋತ್ಸವ ಸಂಭ್ರಮ ಇದೇ ಮೇ.15ರಂದು ಕೋಟದ ಕಾರಂತ ಥೀಂ ಪಾರ್ಕನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸಂಸದ ಕೋಟ…

Read More

ಪಾಂಡೇಶ್ವರ ಗ್ರಾ.ಪಂ ವ್ಯಾಪ್ತಿಯ ಕಳಿಬೈಲಿಗೆ ಬೆಂಕಿ ಅವಘಡ, ಬೆಂಕಿ ನಂದಿಸಲು ಮುಂದಾದ ಸ್ಥಳೀಯಾಡಳಿತದ ಪ್ರತಿನಿಧಿಗಳು, ಗ್ರಾಮಸ್ಥರು, ಅಗ್ನಿಶಾಮಕ ಅವ್ಯವಸ್ಥೆಯ ವಿರುದ್ಧ ಬೇಸರ ಹೊರಹಾಕಿದ ಗ್ರಾಮಸ್ಥರು..!

ಕೋಟ: ಇಲ್ಲಿನ ಸಾಸ್ತಾನದ ಪಾಂಡೇಶ್ವರ ಗ್ರಾ.ಪಂ ವ್ಯಾಪ್ತಿಯ ಕಳಿಬೈಲಿನ ಸುಮಾರು ಹತ್ತು ಎಕ್ಕರೆ ಅಧಿಕ ಹಡಿಲು ಭೂಮಿ ಬೆಂಕಿಗಾಹುತಿ ಪಡೆದ ಘಟನೆ ಶನಿವಾರ ನಡೆದಿದೆ. ಮಣಿಪಾಲದ ಮಾಹೆಗೆ…

Read More

ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದಲ್ಲಿ ಮೂರು ವಾರಗಳ ಕಾಲ ನಡೆದ ವಸಂತ ವೇದ ಶಿಬಿರ ಸಮಾರೋಪ
ವೇದ ಶಿಬಿರಗಳಿಂದ ಮೌಲ್ಯ ವರ್ಧಿತ ಜೀವನ -ಡಾ.ಕಾರಂತ.    

ಕೋಟ: ಇವತ್ತಿನ ಸಂಕೀರ್ಣ ಕಾಲಘಟ್ಟದಲ್ಲಿ ಸಹಕಾರ, ಸಹಚರ್ಯ,ಸಹಬಾಳ್ವೆ,ಸಹಿಷ್ಣುತೆಗಳನ್ನು ಒಳಗೊಂಡ ಸಂಸ್ಕಾರಯುತ ಬದುಕಿಗೆ ಶ್ರೀ ದೇವಳದ ವತಿಯಿಂದ ಮೂರು ವಾರಗಳ ನಡೆದ ವಸಂತ ವೇದ ಶಿಬಿರವು ಸೂಕ್ತ ವೇದಿಕೆ…

Read More

ಸಾಲಿಗ್ರಾಮ ದೇವಳದ ಆಗಮ ನಿಗಮಾಗಮ ವೇದ ಪಾಠ ಶಾಲೆಯ ಘಟಿಕೋತ್ಸವ ಸಮಾರಂಭ   

ಕೋಟ: ಕಳೆದ ಎರಡು ದಶಕಗಳಿಂದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಆಶ್ರಯದಲ್ಲಿ 5 ವರ್ಷಗಳ ಅವಧಿಯ ವೇದ ಶಿಕ್ಷಣದ ಶಾಲೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಉಚಿತ ವಸತಿ,…

Read More

ಅಖಿಲ ಕರ್ನಾಟಕ ಶ್ರೀವೈಷ್ಣವ ಮಹಾಸಭಾ (ರಿ.), ಮಹಾಸಭಾದ ಉದ್ದೇಶಿತ ಕಾರ್ಯಕ್ರಮಗಳು

1008ನೇ ಭಗವದ್ ಶ್ರೀ ರಾಮಾನುಜಾಚಾರ್ಯರ ತಿರುನಕ್ಷತ್ರ ಮಹೋತ್ಸವ

ಮಹಾ ಪೋಷಕರು : ಶ್ರೀ ಶ್ರೀ ಯತಿರಾಜ ಜೀಯರ್ ಸ್ವಾಮಿಗಳು, ಮಹಾಸಭಾದ ಉದ್ದೇಶಿತ ಕಾರ್ಯಕ್ರಮಗಳು 1008ನೇ ಭಗವದ್ ಶ್ರೀ ರಾಮಾನುಜಾಚಾರ್ಯರ ತಿರುನಕ್ಷತ್ರ ಮಹೋತ್ಸವ ಆಹ್ವಾನ ಪತ್ರಿಕೆ ಕಾರ್ಯಕ್ರಮ…

Read More