Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ : ಅಂಚೆ ಇಲಾಖೆ ಪ್ರಕಟಣೆ

ಅಂಚೆ ಇಲಾಖೆಯಲ್ಲಿ I T 2.0 (APT 2.0) ಅಡಿಯಲ್ಲಿ ಹೊಸ ತಂತ್ರಾಂಶ ಅಳವಡಿಕೆಯ ಹಿನ್ನಲೆಯಲ್ಲಿ ಉಡುಪಿ ಪ್ರಧಾನ ಅಂಚೆ ಕಚೇರಿ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ಉಪ / ಶಾಖಾ ಅಂಚೆ ಕಚೇರಿ ಗಳಲ್ಲಿ ದಿನಾಂಕ 21-06-2025 ರಂದು ಯಾವುದೇ ವ್ಯವಹಾರಗಳು ಇರುವುದಿಲ್ಲ. ಮಣಿಪಾಲ ಪ್ರಧಾನ ಅಂಚೆ ಕಚೇರಿ ಮತ್ತು ಕುಂದಾಪುರ ಪ್ರಧಾನ ಅಂಚೆ ಕಚೇರಿ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ಉಪ/ಶಾಖಾ ಅಂಚೆ ಕಚೇರಿ ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ಉಡುಪಿ ಅಂಚೆ ವಿಭಾಗದ ಪ್ರಕಟಣೆ ಯಲ್ಲಿ ತಿಳಿಸಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.

Leave a Reply

Your email address will not be published. Required fields are marked *