Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹಂಗರಗಿ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ

ಬಾದಾಮಿ ತಾಲೂಕಿನ ಹಂಗರಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ” ದಿನಾಚರಣೆಯನ್ನು ಆಚರಿಸಲಾಗಿದ್ದು , ಶಾಲೆಯ ಮಕ್ಕಳಿಗೆ ‘ಯೋಗದ’ ಉದ್ದೇಶ ಹಾಗೂ ಮಹತ್ವವನ್ನು ತಿಳಿಸಿಕೊಡಲಾಯಿತು. ಅಲ್ಲದೇ ಮಕ್ಕಳಿಗೆ ಯೋಗ ಮಾಡಿಸಿ ಸಿಹಿಯನ್ನು ಹಂಚಿ ಸಂಭ್ರಮಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಸಿ ವೈ ಸಂಗಮ್ ಹಾಗೂ ಸಿಬ್ಬಂದಿ ವರ್ಗ ಜೊತೆಗೆ ಎಸ್ ಡಿ ಎಂ ಸಿಯ ಪದಾಧಿಕಾರಿಗಳು  ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *