
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಯವರನ್ನು ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ಸ್ ಆಯುಕ್ತರಾದ ಜನಾರ್ದನ್ ಕೊಡವೂರು, ಜಿಲ್ಲಾ ಖಜಾoಜಿ ಆನಂದ ಅಡಿಗ ಮತ್ತು ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ್ ಶೇಖರ್ ಉಪಸ್ಥಿತರಿದ್ದರು.
Leave a Reply