
ಕೋಟ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋಳಿಬೆಟ್ಟು ಐರೋಡಿ ಇಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಹಸಿರು ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಚೈತ್ರಾ ಸುಧಾಕರ್, ಉಪಾಧ್ಯಕ್ಷರಾದ ಶಿವರಾಮ್ ಕುಲಾಲ್, ಎಸ್ಡಿಎಂಸಿ ಸದಸ್ಯರು, ಪೋಷಕರು, ಮತ್ತು ಶಾಲಾ ಶಿಕ್ಷಕ ವರ್ಗ ಹಾಗೂ ಮಕ್ಕಳು ಉಪಸ್ಥಿತರಿದ್ದರು.
Leave a Reply