Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

1.5 ಲಕ್ಷ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ತಹಶೀಲ್ದಾರ್; ಬಂಧನ

ದೊಡ್ಡಬಳ್ಳಾಪುರ : ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕ‌ರ್ ಒಂದೂವರೆ ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ 1/1A1 ರೀ ಪೋಡಿ 1/4, 1/7. 8.20 ಗುಂಟೆ ಕೋರ್ಟ್ ಸೇಲ್ ಡೀಡ್ ಪ್ರಕಾರ ಖಾತೆ ಮಾಡಿಬೇಕಾಗಿತ್ತು. ಇದನ್ನು ಮಾಡಿಕೊಡಲು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ದೂರುದಾರ ನೆಲಮಂಗಲ ತಾಲೂಕಿನ ಅಪ್ಪಗೊಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ.ಎಲ್ ಅವರ ಬಳಿ ಸುಮಾರು 2ಲಕ್ಷ ಬೇಡಿಕೆ ಇಟ್ಟಿದ್ದರು.

Leave a Reply

Your email address will not be published. Required fields are marked *