
ಕೋಟ: ಕೋಡಿ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಗ್ರಾಮ ಸಭೆಯು ಜು.14ರಂದು ಸೋಮವಾರದಂದು ಪೂರ್ವಹ್ನ 10.30ಕ್ಕೆ ಸರಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕನ್ಯಾಣ ಸಭಾ ಭವನದಲ್ಲಿ ಜರಗಲಿದೆ.
ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಡುಪಿರೋಶನ್ ಕುಮಾರ್ ಇವರ ನೇತೃತ್ವದಲ್ಲಿ ನಡೆಯಲಿದ್ದು ಗ್ರಾಮಸ್ಥರು ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದು ಇಲಾಖೆಯ ಸಿಗುವ ಸೌಲಭ್ಯ ಹಾಗೂ ಸಮಸ್ಯೆಗಳನ್ನು ಗ್ರಾಮಸಭೆಯಲ್ಲಿ ಚರ್ಚಿಸಿ ಸಲಹೆಗಳನ್ನು ನೀಡಲು ಗ್ರಾಮಪಂಚಾಯತ್ ತಿಳಿಸಿದೆ.
Leave a Reply