
ಕೋಟ: ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಇತ್ತೀಚೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ಲಾಡಿ ಇಲ್ಲಿನ ತರಗತಿ ಕೋಣೆಯ ನೆಲಕ್ಕೆ ಹಾಸಲು ಸುಮಾರು 60000 ಮೌಲ್ಯದ ಟೈಲ್ಸ್ನ್ನು ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭ 2024-25 ನೇ ಸಾಲಿನ ಕ್ಲಬ್‌ನ ಅಧ್ಯಕ್ಷ ಅನಿಲ್ ಸುವರ್ಣ, ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ಮಾಜಿ ಅಧ್ಯಕ್ಷರಾದ ಸುರೇಶ್ ಆಚಾರ್, ಡಾ. ಗಣೇಶ್ ಯು, ದಯಾನಂದ್ ಆಚಾರ್, ವಿಷ್ಣುಮೂರ್ತಿ ಉರಾಳ, ಸತೀಶ್ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ, ಸಹ ಶಿಕ್ಷಕಿ ಶ್ರೀಮತಿ ಸಂಧ್ಯಾ ಪ್ರಕಾಶ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಅಚ್ಲಾಡಿ ಶಾಲೆಗೆ ತರಗತಿ ಕೋಣೆಯ ನೆಲಕ್ಕೆ ಹಾಸಲು ಸುಮಾರು 60000 ಮೌಲ್ಯದ ಟೈಲ್ಸ್ನ್ನು ಕೊಡುಗೆಯಾಗಿ ನೀಡಲಾಯಿತು. ಕ್ಲಬ್‌ನ ಅಧ್ಯಕ್ಷÀ ಅನಿಲ್ ಸುವರ್ಣ, ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಇದ್ದರು.
Leave a Reply